Daily Horoscope
✕

ಶ್ರೇಯಸ್ ಅಯ್ಯರ್ ಗಾಯ ಗಂಭೀರ: ಏಕದಿನ ಸರಣಿಗೂ ಇರಲ್ಲ

Webdunia
ಸೋಮವಾರ, 13 ಮಾರ್ಚ್ 2023 (10:50 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಬ್ಯಾಟಿಗ ಶ್ರೇಯಸ್ ಅಯ್ಯರ್ ಬೆನ್ನು ನೋವಿಗೊಳಗಾಗಿದ್ದು, ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಗಿಳಿದಿರಲಿಲ್ಲ.

ಅವರ ಬೆನ್ನು ನೋವು ಗಂಭೀರವಾಗಿದ್ದು, ಸ್ಕ್ಯಾನಿಂಗ್ ಗೆ ಕಳುಹಿಸಲಾಗಿದೆ. ಅವರ ಸ್ಕ್ಯಾನಿಂಗ್ ವರದಿ ಬಂದ ಮೇಲಷ್ಟೇ ಅವರು ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬುದು ಸ್ಪಷ್ಟವಾಗಲಿದೆ.

ಇತ್ತೀಚೆಗಷ್ಟೇ ಶ್ರೇಯಸ್ ಬೆನ್ನು ನೋವಿನಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದರು. ಆದರೆ ಈಗ ಮತ್ತೆ ಬೆನ್ನು ನೋವಿಗೊಳಗಾಗಿರುವುದರಿಂದ ಅವರ ಗಾಯ ಗಂಭೀರವಾಗಿದೆ ಎನ್ನಲಾಗಿದೆ.  ಹೀಗಾಗಿ ಏಕದಿನ ಸರಣಿಯಿಂದಲೂ ಅವರು ಹೊರಗುಳಿಯುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments