ಕಾನ್ಪುರ ಟೆಸ್ಟ್: ಟೀಂ ಇಂಡಿಯಾಗೆ ಶ್ರೇಯಸ್-ಜಡೇಜಾ ಭರ್ಜರಿ ಕೊಡುಗೆ

Webdunia
ಗುರುವಾರ, 25 ನವೆಂಬರ್ 2021 (16:56 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ನ ಮೊದಲ ದಿನದಂತ್ಯಕ್ಕೆ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 4 ವಿಕೆಟ್ ನಷ್ಟಕ್ಕೆ 258 ರನ್ ಗಳಿಗೆ ದಿನದಾಟ ಮುಗಿಸಿದೆ.

ಮಯಾಂಕ್ ಅಗರ್ವಾಲ್ 13 ರನ್ ಗಳಿಸಿ ಔಟಾದಾಗ ಜೊತೆಯಾದ ಚೇತೇಶ್ವರ ಪೂಜಾರ-ಶುಬ್ನಂ ಗಿಲ್ ಭದ್ರ ಬುನಾದಿ ಹಾಕಿಕೊಟ್ಟರು. ಈ ಪೈಕಿ ಪೂಜಾರ 26 ಮತ್ತು ಶುಬ್ನಂ ಗಿಲ್ ಸೊಗಸಾದ 52 ರನ್ ಗಳ ಕೊಡುಗೆ ನೀಡಿದರು. ಬಳಿಕ ನಾಯಕ ರೆಹಾನೆ ಇನಿಂಗ್ಸ್ 35 ರನ್ ಗೆ ಕೊನೆಗೊಂಡಿತು.

ಚಹಾ ವಿರಾಮ ವೇಳೆಗೆ 4 ವಿಕೆಟ್ ಕಳೆದುಕೊಂಡು 145 ರನ್ ಗಳಿಸಿ ಟೀಂ ಇಂಡಿಯಾ ಸಂಕಷ್ಟದಲ್ಲಿತ್ತು. ಆದರೆ ಬಳಿಕ ಕೊನೆಯ ಅವಧಿಯಲ್ಲಿ ಶ್ರೇಯಸ್ ಐಯರ್, ರವೀಂದ್ರ ಜಡೇಜಾ ಜೋಡಿ ಭಾರತವನ್ನು ಉತ್ತಮ ಸ್ಥಿತಿಗೆ ಕೊಂಡೊಯ್ದರು. ಇದೀಗ ಶ್ರೇಯಸ್ ಅಜೇಯ 75 ಮತ್ತು ಜಡೇಜಾ ಅಜೇಯ 50 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.  ಇಂದು ಮಂದ ಬೆಳಕಿನಿಂದಾಗಿ ಆಟ ಕೊಂಚ ಬೇಗನೇ ಮುಕ್ತಾಯಗೊಳಿಸಲಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ವಿಶ್ವಕಪ್‌ ಗೆದ್ದ ಚಾರಿತ್ರಿಕ ಸಾಧನೆ ಮೆರೆದ ಭಾರತದ ವನಿತೆಯರಿಗೆ ಟಾಟಾ ಸಂಸ್ಥೆಯಿಂದ ಭರ್ಜರಿ ಗಿಫ್ಟ್‌

ಆರ್‌ಸಿಬಿ ತಂಡ ಮಾರಾಟವಾಗೋದು ಪಕ್ಕಾ: ಮುಂದಿನ ವರ್ಷದಲ್ಲೇ ಫ್ರ್ಯಾಂಚೈಸಿಗೆ ಹೊಸ ಮಾಲೀಕರು

ಮುಂದಿನ ಸುದ್ದಿ
Show comments