Webdunia - Bharat's app for daily news and videos

Install App

ತಂದೆಯ ಕನಸು ನನಸು ಮಾಡಿದ ಶ್ರೇಯಸ್ ಐಯರ್

Webdunia
ಶುಕ್ರವಾರ, 26 ನವೆಂಬರ್ 2021 (08:50 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಶ್ರೇಯಸ್ ಐಯರ್ ತಮ್ಮ ತಂದೆಯ ಬಹುಕಾಲದ ಕನಸು ನನಸು ಮಾಡಿದ್ದಾರೆ.

ಶ್ರೇಯಸ್ ತಂದೆ ಸಂತೋಷ್ ಐಯರ್ ಗೆ ತಮ್ಮ ಪುತ್ರ ಟೆಸ್ಟ್ ಕ್ರಿಕೆಟ್ ಆಡಬೇಕೆಂದು ಕನಸಿತ್ತಂತೆ. 2017 ರಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಪಂದ್ಯದಲ್ಲಿ ಶ್ರೇಯಸ್, ವಿರಾಟ್ ಕೊಹ್ಲಿಗೆ ಸ್ಟ್ಯಾಂಡ್ ಬೈ ಆಟಗಾರನಾಗಿದ್ದರು. ಆ ವೇಳೆ ಸರಣಿ ಬಳಿಕ ಟೀಂ ಇಂಡಿಯಾ ನಾಯಕ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಯುವ ಆಟಗಾರನಾಗಿದ್ದ ಶ್ರೇಯಸ್ ಗೆ ಒಮ್ಮೆ ಹಿಡಿದುಕೊಳ್ಳಲು ಕೊಟ್ಟಿದ್ದರಂತೆ.

 ಆ ಫೋಟೋವನ್ನೇ ಸಂತೋಷ್ ತಮ್ಮ ವ್ಯಾಟ್ಸಪ್ ಪ್ರೊಫೈಲ್ ಫೋಟೋವಾಗಿ ಇದುವರೆಗೂ ಇಟ್ಟುಕೊಂಡಿದ್ದರಂತೆ. ಅದಕ್ಕೆ ಕಾರಣ, ತಮ್ಮ ಪುತ್ರ ಟೆಸ್ಟ್ ಕ್ರಿಕೆಟ್ ಆಡುವುದನ್ನು ಕಣ್ಣಾರೆ ನೋಡಬೇಕು ಎಂಬುದಾಗಿತ್ತು.  ನಿನ್ನೆ ರೆಹಾನೆ ಈ ಪಂದ್ಯದಲ್ಲಿ ಶ್ರೇಯಸ್ ಟೆಸ್ಟ್ ಕ್ರಿಕೆಟ್ ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಪ್ರಕಟಿಸಿದಾಗ ಸಂತೋಷ್ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಅರ್ಷದ್ ನದೀಮ್ ಆಹ್ವಾನಿಸಿದ್ದ ನೀರಜ್ ಚೋಪ್ರಾರನ್ನು ದೇಶದ್ರೋಹಿ ಎಂದು ಕರೆದ ಜನ

PV Sindhu: ತವರು ಹೈದರಾಬಾದ್ ಗಲ್ಲ ಪಿವಿ ಸಿಂಧು ಸಪೋರ್ಟ್ ಆರ್ ಸಿಬಿಗೆ: ಚಿನ್ನಸ್ವಾಮಿಯಲ್ಲಿ ಹಾಜರ್

IPL 2025: ತವರಿನಂಗಳದಲ್ಲಿ ಅಭಿಮಾನಿಗಳ ಮುಂದೆ ಮೊದಲ ಜಯ ದಾಖಲಿಸಿದ ಆರ್‌ಸಿಬಿ

RCB vs RR Match:ತವರಿನಲ್ಲಿ ಮೊದಲ ಬಾರಿ 200 ರನ್‌ಗಳ ಗಡಿ ದಾಟಿದ ಆರ್‌ಸಿಬಿ, ರಾಜಸ್ಥಾನ್‌ಗೆ ಬಿಗ್‌ ಟಾರ್ಗೆಟ್‌

RCB vs RR Match: ತವರಿನಲ್ಲಿ ನಾಲ್ಕನೇ ಬಾರಿ ಟಾಸ್ ಸೋತ ಆರ್‌ಸಿಬಿ, ಫ್ಯಾನ್ಸ್‌ಗೆ ಮುಗಿಯದ ಟೆನ್ಷನ್

ಮುಂದಿನ ಸುದ್ದಿ
Show comments