Webdunia - Bharat's app for daily news and videos

Install App

ಟೀಂ ಇಂಡಿಯಾ ಸೇರಲು ಏನು ಮಾಡಲೂ ರೆಡಿ ಅಂತಿದ್ದಾರೆ ಶ್ರೇಯಸ್ ಐಯರ್

Webdunia
ಸೋಮವಾರ, 30 ಆಗಸ್ಟ್ 2021 (11:34 IST)
ಮುಂಬೈ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ವೇಳೆ ಭುಜದ ಗಾಯದಿಂದಾಗಿ ಕ್ರಿಕೆಟ್ ನಿಂದ ಬ್ರೇಕ್ ಪಡೆದಿರುವ ಟೀಂ ಇಂಡಿಯಾ ಬ್ಯಾಟ್ಸ್ ಮನ್ ‍ಶ್ರೇಯಸ್ ಐಯರ್ ಮತ್ತೆ ತಂಡ ಕೂಡಿಕೊಳ್ಳಲು ತಯಾರಿ ನಡೆಸಿದ್ದಾರೆ.


ಮುಂಬರುವ ವಿಶ್ವಕಪ್ ಟಿ20 ಟೂರ್ನಿಯ ವೇಳೆಗೆ ಮರಳಿ ತಂಡಕ್ಕೆ ಸೇರ್ಪಡೆಗೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿರುವ ಶ್ರೇಯಸ್ ಟಿ20 ವಿಶ್ವಕಪ್ ನಲ್ಲಿ ತಂಡ ಪ್ರತಿನಿಧಿಸಿ ಗೆಲುವು ದೊರಕಿಸಿಕೊಡಲು ಏನು ಮಾಡಲು ಬೇಕಾದರೂ ರೆಡಿ ಎಂದಿದ್ದಾರೆ.

ಭುಜದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಶ್ರೇಯಸ್ ಐಪಿಎಲ್ 14 ರ ಮೊದಲ ಭಾಗದಲ್ಲೂ ಆಡಿರಲಿಲ್ಲ. ಸದ್ಯಕ್ಕೆ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶ್ರೇಯಸ್ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments