ನ್ಯೂಜಿಲೆಂಡ್ ವಿರುದ್ಧ ಮತ್ತೆ ಶುಬ್ಮನ್ ಗಿಲ್ ಅಬ್ಬರದ ಶತಕ

Webdunia
ಬುಧವಾರ, 1 ಫೆಬ್ರವರಿ 2023 (20:41 IST)
Photo Courtesy: Twitter
ಅಹಮ್ಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದೆ.

ಭಾರತದ ಇನಿಂಗ್ಸ್ ನ ಸಂಪೂರ್ಣ ಹೊಣೆ ಹೊತ್ತಿದ್ದು ಶುಬ್ಮನ್ ಗಿಲ್. ಏಕದಿನ ಸರಣಿಯಲ್ಲಿ ಅಬ್ಬರಿಸಿದ್ದ ಗಿಲ್ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಕೊಂಚ ಮಂಕಾಗಿದ್ದರು. ಆದರೆ ಮೂರನೆ ಟಿ20 ಪಂದ್ಯದ ವೇಳೆ ಮತ್ತೆ ಲಯಕ್ಕೆ ಬಂದ ಗಿಲ್ ಕೇವಲ 63 ಎಸೆತಗಳಲ್ಲಿ 126 ರನ್ ಗಳಿಸಿ ಚೊಚ್ಚಲ ಟಿ20 ಶತಕ ಸಿಡಿಸಿದ ಸಾಧನೆ ಮಾಡಿದರು. ಇದರೊಂದಿಗೆ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಶತಕ ಸಿಡಿಸಿದ ಐದನೇ ಆಟಗಾರನೆನಿಸಿಕೊಂಡರು.

ಇನ್ನೊಂದೆಡೆ ರಾಹುಲ್ ತ್ರಿಪಾಠಿ ಬಿರುಸಿನ 44, ಸೂರ್ಯಕುಮಾರ್ ಯಾದವ್ 23, ಹಾರ್ದಿಕ್ ಪಾಂಡ್ಯ 30 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ ಎದುರಾಳಿಗೆ ಗೆಲ್ಲಲು 235 ರನ್ ಗಳ ಬೃಹತ್ ಮೊತ್ತ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ : ಚಿನ್ನಸ್ವಾಮಿಯಿಂದಲೇ ಪಂದ್ಯಗಳು ಶಿಫ್ಟ್‌ ಸಾಧ್ಯತೆ

ಮುಂದಿನ ಸುದ್ದಿ
Show comments