Daily Horoscope
✕

ಅಹಮ್ಮದಾಬಾದ್ ಗೆ ಬಂದರೂ ಪಾಕ್ ಪಂದ್ಯಕ್ಕೆ ಶುಬ್ಮನ್ ಗಿಲ್ ಡೌಟ್?

Webdunia
ಗುರುವಾರ, 12 ಅಕ್ಟೋಬರ್ 2023 (08:30 IST)
ಅಹಮ್ಮದಾಬಾದ್: ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟಿಗ ಶುಬ್ಮನ್ ಗಿಲ್ ಈಗ ಅಹಮ್ಮದಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.

ಟೀಂ ಇಂಡಿಯಾ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಅಕ್ಟೋಬರ್ 14 ರಂದು ಅಹಮ್ಮದಾಬಾದ್ ನಲ್ಲಿ ಆಡಲಿದೆ. ಈ ಪಂದ್ಯಕ್ಕೆ ಮುನ್ನ ಗಿಲ್ ತಂಡ ಕೂಡಿಕೊಂಡರೂ ಆಡುವ ಬಳಗದಲ್ಲಿ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಡೆಂಗ್ಯೂ ಜ್ವರದಿಂದಾಗಿ ಗಿಲ್ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗಷ್ಟೇ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ವರದಿ ಫಿಟ್ ಎಂದು ಘೋಷಿಸುವವರೆಗೆ ಅವರು ಆಡುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments