Webdunia - Bharat's app for daily news and videos

Install App

ವಿಂಡೀಸ್ ಸರಣಿಯಿಂದ ಶುಬ್ಮನ್ ಗಿಲ್ ಔಟ್?!

Webdunia
ಶುಕ್ರವಾರ, 23 ಜೂನ್ 2023 (09:00 IST)
Photo Courtesy: Twitter
ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಿಂದ ಇನ್ ಫಾರ್ಮ್ ಬ್ಯಾಟಿಗ ಶುಬ್ಮನ್ ಗಿಲ್ ರನ್ನು ಹೊರಗಿಡುವ ಸಾಧ‍್ಯತೆಯಿದೆ.

ಶುಬ್ಮನ್ ಗಿಲ್ ಟೆಸ್ಟ್, ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಬಳಿಕ ಟಿ20 ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ. ಅವರ ಸ್ಥಾನಕ್ಕೆ ಋತುರಾಜ್ ಗಾಯಕ್ ವಾಡ್ ಆಯ್ಕೆಯಾಗುವ ಸಾಧ‍್ಯತೆ ಬಹುತೇಕ ನಿಶ್ಚಿತವಾಗಿದೆ.

ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಗಿಲ್ ಗೆ ತೊಂದರೆಯಾಗದಂತೆ ಕಾಪಾಡಿಕೊಳ್ಳುವ ಸಾಧ‍್ಯತೆಯಿದೆ. ಇದೇ ರೀತಿ ಪ್ರಮುಖ ಆಟಗಾರರಿಗೆ ನಡುವೆ ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments