Webdunia - Bharat's app for daily news and videos

Install App

ಶುಬ್ನಂ ಗಿಲ್ ಆಡೋದು ಪಕ್ಕಾ, ಯಾವ ಕ್ರಮಾಂಕ ಅನ್ನೋದು ಸೀಕ್ರೆಟ್!

Webdunia
ಬುಧವಾರ, 24 ನವೆಂಬರ್ 2021 (09:00 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಶುಬ್ನಂ ಗಿಲ್ ಕಣಕ್ಕಿಳಿಯುವುದು ಪಕ್ಕಾ ಎಂದು ಉಪನಾಯಕ ಚೇತೇಶ್ವರ ಪೂಜಾರ ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿರುವ ಪೂಜಾರ, ಗಿಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ. ಆದರೆ ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎನ್ನುವುದು ಸಸ್ಪೆನ್ಸ್ ಆಗಿರಲಿದೆ ಎಂದಿದ್ದಾರೆ.

ಈ ಮೊದಲು ಗಿಲ್ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಈಗ ಮಧ್ಯಮ ಕ್ರಮಾಂಕದಲ್ಲಿ ಬಳಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಿದ್ದರೆ ರಾಹುಲ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಆರಂಭಿಕರು ಯಾರಾಗಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments