Webdunia - Bharat's app for daily news and videos

Install App

ಸೋಲಿನ ಬೆನ್ನಲ್ಲೇ ಆರ್ ಸಿಬಿ ನಾಯಕತ್ವಕ್ಕೆ ವಿದಾಯ ಹೇಳಲು ನಿರ್ಧರಿಸಿದ ಸ್ಮೃತಿ ಮಂಧನಾ?

Webdunia
ಶನಿವಾರ, 11 ಮಾರ್ಚ್ 2023 (09:29 IST)
Photo Courtesy: Twitter
ಬೆಂಗಳೂರು: ಡಬ್ಲ್ಯುಪಿಎಲ್ ಕೂಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೀನಾಯ ಪ್ರದರ್ಶನ ಬೆನ್ನಲ್ಲೇ ನಾಯಕಿ ಸ್ಮೃತಿ ಮಂಧನಾ ನಾಯಕತ್ವಕ್ಕೆ ವಿದಾಯ ಹೇಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಚೊಚ್ಚಲ ಮಹಿಳಾ ಐಪಿಎಲ್ ನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಆರ್ ಸಿಬಿ ಕಣಕ್ಕಿಳಿದಿತ್ತು. ಆದರೆ ಘಟಾನುಘಟಿ ಆಟಗಾರರಿದ್ದೂ ಆರ್ ಸಿಬಿ ಇದುವರೆಗೆ ಒಂದೇ ಒಂದು ಗೆಲುವು ಕಂಡಿಲ್ಲ. ಸತತ ನಾಲ್ಕು ಸೋಲುಗಳಿಂದ ನಾಯಕಿ ಸ್ಮೃತಿ ಮಂಧನಾ ತೀವ್ರ ಬೇಸರಕ್ಕೊಳಗಾಗಿದ್ದಾರೆ.

ಇದರಿಂದಾಗಿ ಮುಂದಿನ ಐಪಿಎಲ್ ವೇಳೆಗೆ ತಂಡದ ನಾಯಕತ್ವದಿಂದ ಹಿಂದೆ ಸರಿಯುವ ಸಾಧ‍್ಯತೆಯಿದೆ ಎನ್ನಲಾಗಿದೆ. ಅವರು ಕೇವಲ ಆಟಗಾರ್ತಿಯಾಗಿ ಮುಂದುವರಿಯುವ ಯೋಜನೆ ಹೊಂದಿದ್ದಾರೆ ಎನ್ನಲಾಗಿದೆ. ಈ ಬಾರಿಯ ಎಲ್ಲಾ ಸೋಲುಗಳಿಗೆ ತಾವೇ ಹೊಣೆ ಎಂದು ಸ್ಮೃತಿ ಮಂಧನಾ ಜವಾಬ್ಧಾರಿ ಹೊತ್ತುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments