Webdunia - Bharat's app for daily news and videos

Install App

ಕಾಮನ್ ವೆಲ್ತ್ ಚಿನ್ನವೇ ನಮ್ಮ ಗುರಿ: ಪ್ರಾಮಿಸ್ ಮಾಡಿದ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ

Webdunia
ಸೋಮವಾರ, 1 ಆಗಸ್ಟ್ 2022 (09:40 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬಹಳ ವರ್ಷಗಳ ನಂತರ ಈ ಬಾರಿ ಕ್ರಿಕೆಟ್ ನ್ನು ಸೇರ್ಪಡೆಗೊಳಿಸಲಾಗಿದೆ. ಭಾರತ ಮಹಿಳಾ ತಂಡ ಕನಿಷ್ಠ ಕಂಚು ಗೆಲ್ಲಬಹುದು ಎಂಬ ವಿಶ್ವಾಸ ಅಭಿಮಾನಿಗಳಲ್ಲಿದೆ.

ನಿನ್ನೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಥನಾ 42 ಎಸೆತಗಳಿಂದ 63 ರನ್ ಗಳಿಸಿ ಗೆಲುವಿನ ರೂವಾರಿಯಾದರು.

ಗೆಲುವಿನ ಬಳಿಕ ಮಾತನಾಡಿರುವ ಸ್ಮೃತಿ ಭಾರತಕ್ಕೆ ಚಿನ್ನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದಾರೆ.  ಈ ಟೂರ್ನಿಯಲ್ಲಿ ಭಾರತಕ್ಕಿರುವ ಏಕೈಕ ಪ್ರಬಲ ಎದುರಾಳಿಯೆಂದರೆ ಆಸ್ಟ್ರೇಲಿಯಾ. ಮೊದಲ ಪಂದ್ಯದಲ್ಲೇ ಭಾರತ ಆಸೀಸ್ ಎದುರು ಆಡಿತ್ತು. ಆ ಪಂದ್ಯದಲ್ಲಿ ಭಾರತ ಕೊನೆಯ ಹಂತದಲ್ಲಿ ಸೋಲು ಕಂಡಿತ್ತು. ಒತ್ತಡ ನಿಭಾಯಿಸಲು ಕಲಿತರೆ ಆಸ್ಟ್ರೇಲಿಯಾವನ್ನೂ ಸೋಲಿಸುವ ಶಕ್ತಿ ಭಾರತಕ್ಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments