ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

Krishnaveni K
ಗುರುವಾರ, 13 ನವೆಂಬರ್ 2025 (11:36 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸುಂದರಿ, ಬ್ಯಾಟರ್ ಸ್ಮೃತಿ ಮಂಧಾನ ಮದುವೆ ಆಹ್ವಾನ ಪತ್ರಿಕೆ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸ್ಮೃತಿ ಮಂಧಾನ ಮತ್ತು ಗಾಯಕ ಪಾಲಾಶ್ ಮುಚ್ಚಲ್ ಹಲವು ಸಮಯದಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಈಗ ಗುಟ್ಟಾಗೇನೂ ಉಳಿದಿಲ್ಲ. ಇದೀಗ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಗೆದ್ದ ಬೆನ್ನಲ್ಲೇ ಸ್ಮೃತಿ ಮದುವೆ ವಿಚಾರ ವೈರಲ್ ಆಗಿತ್ತು.

ಮೂಲಗಳ ಪ್ರಕಾರ ಕುಟುಂಬಸ್ಥರ ಸಮ್ಮುಖದಲ್ಲಿ ಈ ಜೋಡಿ ನವಂಬರ್ 20 ರಂದು ಮದುವೆಯಾಗಲಿದೆ. ಇದಕ್ಕಾಗಿ ಎರಡೂ ಕುಟುಂಬದಲ್ಲಿ ತಯಾರಿ ನಡೆದಿದೆಯಂತೆ. ಇದರ ನಡುವೆ ಸ್ಮೃತಿ ಮತ್ತು ಪಾಲಾಶ್ ಮದುವೆ ಆಹ್ವಾನ ಪತ್ರಿಕೆ ಫೋಟೋಗಳು ವೈರಲ್ ಆಗಿವೆ.

ಅಲ್ಲಿಗೆ ಈ ಇಬ್ಬರೂ ಸದ್ಯದಲ್ಲೇ ಮದುವೆಯಾಗುತ್ತಿರುವುದು ಕನ್ ಫರ್ಮ್ ಆದಂತಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಲವು ಕ್ರಿಕೆಟಿಗರು ವಿದೇಶೀ ಲೀಗ್ ಕ್ರಿಕೆಟ್ ನಲ್ಲಿ ಆಡುತ್ತಿದ್ದರೆ ಸ್ಮೃತಿ ಮಾತ್ರ ಬ್ರೇಕ್ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ : ಚಿನ್ನಸ್ವಾಮಿಯಿಂದಲೇ ಪಂದ್ಯಗಳು ಶಿಫ್ಟ್‌ ಸಾಧ್ಯತೆ

ಪಾಕ್‌ ವೇಗಿ ನಸೀಮ್‌ ಶಾ ಮನೆ ಮೇಲೆ ಗುಂಡಿನ ದಾಳಿ: ಕಾರಣವನ್ನು ಬಿಚ್ಚಿಟ್ಟ ಪೊಲೀಸರು

ಮುಂದಿನ ಸುದ್ದಿ
Show comments