ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

Krishnaveni K
ಬುಧವಾರ, 5 ನವೆಂಬರ್ 2025 (10:05 IST)
Photo Credit: Instagram
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ವಿಮಾನ ನಿಲ್ದಾಣದಲ್ಲಿ ತಿಲಕವಿಡಲು ಬಂದಾಗ ಬೇಡ ಎನ್ನುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಭಾರತ ಮಹಿಳಾ ಕ್ರಿಕೆಟಿಗರು ಮೊನ್ನೆಯಷ್ಟೇ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ್ದರು. ಇಂದು ಪ್ರಧಾನಿ ಮೋದಿಯನ್ನು ಕ್ರಿಕೆಟಿಗರು ಭೇಟಿಯಾಗಲಿದ್ದು ಅದಕ್ಕಾಗಿ ದೆಹಲಿಗೆ ಬಂದಿಳಿದಿದ್ದಾರೆ. ಈ ವೇಳೆ ಹೋದಲೆಲ್ಲಾ ಆಟಗಾರ್ತಿಯರಿಗೆ ತಿಲಕ ಹಚ್ಚಿ, ಹೂಮಳೆಗರೆದು ಭರ್ಜರಿ ಸ್ವಾಗತ ಮಾಡಲಾಗುತ್ತಿದೆ.

ಈ ನಡುವೆ ವಿಮಾನ ನಿಲ್ದಾಣದಲ್ಲಿ ಎಲ್ಲಾ ಕ್ರಿಕೆಟಿಗರಿಗೂ ತಿಲಕವಿಟ್ಟು ಹೂ ನೀಡಿ ಸ್ವಾಗತ ಕೋರಲಾಗುತ್ತದೆ. ಈ ವೇಳೆ ಎಲ್ಲಾ ಕ್ರಿಕೆಟಿಗರೂ ತಿಲಕವಿಟ್ಟುಕೊಳ್ಳುತ್ತಾರೆ. ಆದರೆ ಸ್ಮೃತಿ ತಮ್ಮ ಸರದಿ ಬಂದಾಗ ಬೇಡ ಎನ್ನುತ್ತಾರೆ ಮತ್ತು ಹೂ ಮಾತ್ರ ತೆಗೆದುಕೊಂಡು ಮುಂದೆ ನಡೆಯುತ್ತಾರೆ.

ಇದಕ್ಕೆ ನೆಟ್ಟಿಗರು ಪ್ರಶ್ನೆ ಮಾಡಿದ್ದು ಒಬ್ಬ ಹಿಂದೂ ಆಗಿ ಸ್ಮೃತಿ ಯಾಕೆ ತಿಲಕವಿಟ್ಟುಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು ಏನೋ ವೈಯಕ್ತಿಕ ಕಾರಣವಿರುತ್ತದೆ, ಅವರು ತಂಡದ ಇತರೆ ಸದಸ್ಯರ ಜೊತೆ  ವಿಶ್ವಕಪ್ ಗೆ ಮುನ್ನ ಉಜ್ಜೈನಿ ಮಹಾಕಾಳೇಶ್ವರನ ದರ್ಶನ ಪಡೆದಿದ್ದರು. ಈ ವಿಚಾರದಲ್ಲಿ ವಿವಾದ ಬೇಡ ಎಂದಿದ್ದಾರೆ.

 
 
 
 
 
 
 
 
 
 
 
 
 
 
 

A post shared by CNBC-TV18 (@cnbctv18india)

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಮುಂದಿನ ಸುದ್ದಿ
Show comments