Daily Horoscope
✕

ವಿರಾಟ್ ಕೊಹ್ಲಿ ಟೀಕೆ ಮಾಡೋರಿಗೆ ಗಂಗೂಲಿ ಕೊಟ್ಟ ಪ್ರತಿಕ್ರಿಯೆ ಹೀಗಿತ್ತು!

Webdunia
ಗುರುವಾರ, 14 ಜುಲೈ 2022 (09:30 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಕೊಹ್ಲಿ ಫಾರ್ಮ್ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ತೀವ್ರ ಟೀಕೆ ಮಾಡುತ್ತಿದ್ದಾರೆ. ಈ ನಡುವೆ ಗಂಗೂಲಿ ಟೀಕಾಕಾರರಿಗೆ ತಕ್ಕ ತಿರುಗೇಟು ನೀಡಿದ್ದಾರೆ.

‘ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಮಾಡಿದ ರನ್ ನೋಡಿ. ಸದ್ಯಕ್ಕೆ ಅವರಿಗೆ ಕಠಿಣ ದಿನಗಳು ಎದುರಾಗಿರಬಹುದು, ಅದು ಅವರಿಗೂ ಗೊತ್ತು. ಕೊಹ್ಲಿ ಶ್ರೇಷ್ಠ ಆಟಗಾರ. ಫಾರ್ಮ್ ಗೆ ಮರಳುವುದು ಹೇಗೆಂದು ಅವರಿಗೆ ಗೊತ್ತು. ಕಳೆದ 12 ವರ್ಷಗಳಿಂದ ಅವರು ಅದನ್ನೇ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ಮಾತ್ರ ಅದನ್ನು ಮಾಡಲು ಸಾಧ್ಯ’ ಎಂದು ಕೊಹ್ಲಿ ಪರವಾಗಿ ಗಂಗೂಲಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ದೀಪಾವಳಿ ದಿನ ನಿಂದಿಸಿದ್ರು, ಅದಕ್ಕೆ ಪಾಕಿಸ್ತಾನಿ ಆಟಗಾರರಿಗೆ ತಕ್ಕ ತಿರುಗೇಟು ಕೊಟ್ಟೆವು: ಕ್ರಿಕೆಟಿಗ ಯಶವೀರ್ ಗೌಡ್ ಸ್ಪೋಟಕ ಹೇಳಿಕೆ Video

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಉರ್ಸೋದು ಅಂದ್ರೆ ಹೀಗೆ… ಪಾಕಿಸ್ತಾನವನ್ನು ಅಂಡರ್ 19 ಏಷ್ಯಾಕಪ್ ನಲ್ಲಿ ಸೋಲಿಸಿ ಭಾರತ ತಂಡ ಸಂಭ್ರಮಿಸಿದ ಪರಿಗೆ ಧಗ ಧಗ.. Video

ವಿರಾಟ್ ಕೊಹ್ಲಿ, ರೋಹಿತ್ ಈ ಪಿಚ್ ನಲ್ಲಿ ಆಡುವುದನ್ನು ಕಲಿಯಬೇಕೇ, ಏನು ಮಾತಾಡ್ತಿದ್ದೀರಿ: ಗಂಭೀರ್ ಗೆ ಫ್ಯಾನ್ಸ್ ಕ್ಲಾಸ್

ಕಣ್ಣಾ ಮುಚ್ಚೇ ಕೂ…. ಪೆವಿಲಿಯನ್ ನಿಂದಲೇ ಮಕ್ಕಳಿಗೆ ರೋಹಿತ್ ಶರ್ಮಾ ಸಿಗ್ನಲ್, ಕಣ್ಣಾಮುಚ್ಚಾಲೆ ಆಟ: ಕ್ಯೂಟ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments