Webdunia - Bharat's app for daily news and videos

Install App

ಪ್ರಿನ್ಸ್ ಆಫ್ ಕೋಲ್ಕೊತ್ತಾ ಗಂಗೂಲಿಗೆ ಹುಟ್ಟುಹಬ್ಬದ ಸಂಭ್ರಮ

Webdunia
ಶುಕ್ರವಾರ, 8 ಜುಲೈ 2022 (09:10 IST)
ಕೋಲ್ಕೊತ್ತಾ: ಭಾರತ ಕ್ರಿಕೆಟ್ ತಂಡದ ಯಶಸ್ವೀ ನಾಯಕರೆನಿಸಿಕೊಂಡಿದ್ದ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಇಂದು ಜನ್ಮದಿನದ ಸಂಭ್ರಮ.

ಗಂಗೂಲಿ ಜನ್ಮದಿನಕ್ಕೆ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಷಯಗಳ ಸುರಿಮಳೆಗೈಯುತ್ತಿದ್ದಾರೆ. ಇದು ಗಂಗೂಲಿಗೆ 50 ನೇ ಜನ್ಮದಿನದ ಸಂಭ್ರಮ.

2000 ರಲ್ಲಿ ಮ್ಯಾಚ್ ಫಿಕ್ಸಿಂಗ್ ಕಳಂಕ ಹೊತ್ತು ನಿಂತಿದ್ದ ಟೀಂ ಇಂಡಿಯಾಕ್ಕೆ ಹೊಸ ರೂಪ ನೀಡಿ ಯುವ ಆಟಗಾರರನ್ನು ಬೆಳೆಸಿ ತಂಡಕ್ಕೆ ವಿದೇಶದಲ್ಲೂ ಗೆಲುವಿನ ರುಚಿ ಹತ್ತಿಸಿದ ಗಂಗೂಲಿ ಇಂದಿಗೂ ಅನೇಕ ಕ್ರಿಕೆಟಿಗರಿಗೆ ಆದರ್ಶಪ್ರಾಯ. ಇದೀಗ ಬಿಸಿಸಿಐ ಅಧ್ಯಕ್ಷರಾಗಿ ಮತ್ತೆ ಭಾರತೀಯ ಕ್ರಿಕೆಟ್ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದಾದ ಎಂದೇ ಕರೆಸಿಕೊಳ್ಳುವ ಗಂಗೂಲಿಗೆ ಜನ್ಮದಿನದ ಶುಭಾಷಯಗಳು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments