Webdunia - Bharat's app for daily news and videos

Install App

‘ದಾದ’ ಗಂಗೂಲಿ ಬಿಸಿಸಿಐ ಅಧ್ಯ ಕ್ಷಗಿರಿ ಭವಿಷ್ಯ ಆಗಸ್ಟ್ 17 ಕ್ಕೆ ನಿರ್ಧಾರ

Webdunia
ಭಾನುವಾರ, 26 ಜುಲೈ 2020 (09:24 IST)
ಮುಂಬೈ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಬೇಕೋ ಅಥವಾ ಈ ಅವಧಿ ಮುಗಿದ ಕೂಡಲೇ ಅಧಿಕಾರದಿಂದ ಕೆಳಗಿಳಿಯಬೇಕೋ ಎಂಬ ವಿಚಾರವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 17 ಕ್ಕೆ ತೀರ್ಮಾನಿಸಲಿದೆ.


ಲೋಧಾ ಸಮಿತಿಯ ಶಿಫಾರಸ್ಸಿಗೆ ತಿದ್ದುಪಡಿ ತಂದು ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಲು ಗಂಗೂಲಿಗೆ ಮತ್ತು ಕಾರ್ಯದರ್ಶಿಯಾಗಿ ಮುಂದುವರಿಯಲು ಜಯ್ ಶಾಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲಾಗಿತ್ತು.

ಈ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ಆಗಸ್ಟ್ 17 ಕ್ಕೆ ತೀರ್ಪು ಪ್ರಕಟಿಸುವ ಸಾಧ‍್ಯತೆಯಿದೆ. ಮೂಲಗಳ ಪ್ರಕಾರ ತೀರ್ಪು ಗಂಗೂಲಿ ಪರವಾಗಿಯೇ ಬರುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments