ಇನ್ನಷ್ಟು ದೊಡ್ಡ ಹುದ್ದೆಗೆ ಏರುತ್ತೇನೆ: ಸುಳಿವು ಕೊಟ್ಟ ಸೌರವ್ ಗಂಗೂಲಿ

Webdunia
ಗುರುವಾರ, 13 ಅಕ್ಟೋಬರ್ 2022 (17:00 IST)
WD
ಮುಂಬೈ: ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಹೊರನಡೆಯುತ್ತಿರುವ ಸುದ್ದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಮಹತ್ವದ ಸುಳಿವು ನೀಡಿದ್ದಾರೆ.

ಅಧ್ಯಕ್ಷ ಪಟ್ಟ ಕಳೆದುಕೊಂಡ ಬಳಿಕ ಐಪಿಎಲ್ ಮುಖ್ಯಸ್ಥ ಸ್ಥಾನವನ್ನೂ ಗಂಗೂಲಿ ತಿರಸ್ಕರಿಸಿದ್ದರು. ಗಂಗೂಲಿ ಪಟ್ಟ ಕಳೆದುಕೊಳ್ಳಲು ಅವರು ಬಿಜೆಪಿ ಸೇರಲು ಹಿಂದೇಟು ಹಾಕಿದ್ದೇ ಕಾರಣ ಎಂಬ ರಾಜಕೀಯ ಕೆಸರೆರಚಾಟಗಳೂ ನಡೆದಿವೆ.

ಆದರೆ ಇದರ ಬೆನ್ನಲ್ಲೇ ಗಂಗೂಲಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದು, ‘ನಾನು ಒಬ್ಬ ಆಡಳಿತಗಾರನಾಗಿದ್ದೆ ಮತ್ತು ಈಗ ಇನ್ನೊಂದು ದೊಡ್ಡ ಹುದ್ದೆಗೆ ಹೋಗುತ್ತಿದ್ದೇನೆ. ಯಾವತ್ತೂ ಆಟಗಾರನಾಗಿಯೇ ಅಥವಾ ಆಡಳಿತಗಾರನಾಗಿಯೇ ಇರಲು ಸಾಧ್ಯವಿಲ್ಲ. ಎರಡೂ ಕೆಲಸಗಳೂ ನನಗೆ ಖುಷಿ ಕೊಟ್ಟಿದ್ದವು’ ಎಂದು ಗಂಗೂಲಿ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಅವರು ಐಸಿಸಿ ಅಧ್ಯಕ್ಷ ಸ್ಥಾನ ಮೇಲೆ ಕಣ್ಣಿಟ್ಟಿರಬಹುದು ಎನ್ನಲಾಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments