ಗಂಗೂಲಿ ನಡೆ ರಾಜಕೀಯದ ಕಡೆಗೋ, ಐಸಿಸಿಯೆಡೆಗೋ?

Webdunia
ಗುರುವಾರ, 2 ಜೂನ್ 2022 (08:50 IST)
ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮುಂದಿನ ಭವಿಷ್ಯದ ಬಗ್ಗೆ ನೀಡಿರುವ ಹೇಳಿಕೆಯೊಂದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಇದುವರೆಗೆ ಕ್ರಿಕೆಟ್ ನಲ್ಲಿ ನನ್ನನ್ನು ಪ್ರೋತ್ಸಾಹಿಸುತ್ತಾ ಬಂದಿದ್ದೀರಿ. ಈಗ ನನ್ನ ಜೀವನದಲ್ಲಿ ಇನ್ನೊಂದು ಮಹತ್ವದ ಹೆಜ್ಜೆಯಿಡುತ್ತಿದ್ದೇನೆ. ಅದಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಅವರು ಸಂದೇಶ ಬರೆದಿದ್ದಾರೆ.

ಆ ಮೂಲಕ ಇನ್ನು ಮುಂದೆ ಕ್ರಿಕೆಟ್ ಹೊರತಾದ ಮತ್ತೊಂದು, ಜನರಿಗೆ ಉಪಯೋಗವಾಗುವಂತಹ ಫೀಲ್ಡ್ ಗೆ ಬರುತ್ತಿರುವುದಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಿದ್ದರೆ ಗಂಗೂಲಿ ರಾಜಕೀಯಕ್ಕೆ ಸೇರ್ಪಡೆಯಾಗುತ್ತಾರಾ ಅಥವಾ ಐಸಿಸಿ ಅಧ‍್ಯಕ್ಷರಾಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದುವರೆಗೆ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸ್ವತಃ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದರೆ ಗಂಗೂಲಿ ಆಯ್ದುಕೊಂಡಿರುವ ಆ ಮುಂದಿನ ಹಾದಿ ಯಾವುದು ಎಂಬುದಕ್ಕೆ ಸ್ಪಷ್ಟನೆ ಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments