ಸ್ನೇಹಿತ ಸಚಿನ್ ಪುತ್ರ ಭಾರತ ತಂಡಕ್ಕೆ ಆಯ್ಕೆಯಾಗಿದ್ದರ ಕುರಿತು ಗಂಗೂಲಿ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 10 ಜೂನ್ 2018 (08:58 IST)
ಕೋಲ್ಕೊತ್ತಾ: ಕ್ರಿಕೆಟ್ ಮೈದಾನದಲ್ಲಿ ಸಚಿನ್ ತೆಂಡುಲ್ಕರ್ ಜತೆಗೆ ಸೌರವ್ ಗಂಗೂಲಿ ಎಂತಹಾ ಸ್ನೇಹವಿಟ್ಟುಕೊಂಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿರುವುದೇ.

ಇದೀಗ ಸಚಿನ್ ಪುತ್ರ ಅರ್ಜುನ್ ಭಾರತ ತಂಡಕ್ಕೆ ಎಂಟ್ರಿಯಾಗಿರುವುದರ ಬಗ್ಗೆ ಸೌರವ್ ಗಂಗೂಲಿ ತಮ್ಮ ಮಾತನಾಡಿದ್ದಾರೆ.

‘ಆತನಿಗೆ ನನ್ನ ತುಂಬು ಹೃದಯದ ಹಾರೈಕೆಗಳು. ಆತ ಹೇಗೆ ಆಡುತ್ತಾನೆಂದು ಇದುವರೆಗೆ ನಾನು ನೋಡಿಲ್ಲ. ಆದರೆ ಚೆನ್ನಾಗಿ ಆಡಬಹುದು ಎಂದುಕೊಂಡಿದ್ದೇನೆ’ ಎಂದು ಗಂಗೂಲಿ ಸ್ನೇಹಿತನ ಪುತ್ರನಿಗೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

ಮುಂದಿನ ಸುದ್ದಿ
Show comments