Webdunia - Bharat's app for daily news and videos

Install App

ಭಾರತ-ಪಾಸ್ತಾನ ಕ್ರಿಕೆಟ್ ನಡೆಯಬೇಕಾದರೆ ಈ ಇಬ್ಬರ ಒಪ್ಪಿಗೆ ಬೇಕಂತೆ!

Webdunia
ಶುಕ್ರವಾರ, 18 ಅಕ್ಟೋಬರ್ 2019 (09:21 IST)
ಮುಂಬೈ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುತ್ತಿದ್ದಂತೇ ಮತ್ತೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಡೆಯುತ್ತಾ ಎಂಬ ಪ್ರಶ್ನೆ ಎದುರಾಗಿದೆ.


ಇದೇ ಪ್ರಶ್ನೆಯನ್ನು ಗಂಗೂಲಿಗೆ ಕೇಳಿದಾಗ ಈ ವಿಚಾರವನ್ನು ನಿರ್ಧರಿಸುವವನು ನಾನಲ್ಲ. ಭಾರತದ ಪ್ರಧಾನಿ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿರ್ಧರಿಸಲಿದ್ದಾರೆ ಎಂದಿದ್ದಾರೆ.

ಪುಲ್ವಾಮಾ ದಾಳಿಯ ಬಳಿಕ ಉಭಯ ದೇಶಗಳ ನಡುವಿನ ಕ್ರಿಕೆಟ್ ಬಾಂಧವ್ಯ ಸಂಪೂರ್ಣ ನಿಂತಿದೆ. ವಿಶ್ವಕಪ್ ನಲ್ಲಿಯೂ ಟೀಂ ಇಂಡಿಯಾ ಪಾಕ್ ವಿರುದ್ಧದ ಆಟ ಬಹಿಷ್ಕರಿಸಬೇಕು ಎಂಬ ಮಾತು ಕೇಳಿಬಂದಿತ್ತು. ಆಗ ಸ್ವತಃ ಗಂಗೂಲಿ ಕೂಡಾ ಅದೇ ಅಭಿಪ್ರಾಯ ಹೇಳಿದ್ದರು.  ಇದೀಗ ತಾವು ಅಧ್ಯಕ್ಷರಾದ ಮೇಲೆ ಉಭಯ ದೇಶಗಳ ನಡುವಿನ ಸರಣಿಗೆ ಚಾಲನೆ ನೀಡುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇದಕ್ಕೆ ಎರಡೂ ದೇಶಗಳ ಪ್ರಧಾನಿಗಳ ಒಪ್ಪಿಗೆ ಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments