Webdunia - Bharat's app for daily news and videos

Install App

ಮುಂದಿನ ವರ್ಷ ಭಾರತದಲ್ಲೇ ಐಪಿಎಲ್: ಗಂಗೂಲಿ

Webdunia
ಭಾನುವಾರ, 17 ಅಕ್ಟೋಬರ್ 2021 (10:15 IST)
ಮುಂಬೈ: ಕೊರೋನಾದಿಂದಾಗಿ ಈ ವರ್ಷ ಭಾರತದಲ್ಲಿ ಸಂಪೂರ್ಣವಾಗಿ ಐಪಿಎಲ್ ಕೂಟ ಆಯೋಜಿಸಲು ಸಾಧ‍್ಯವಾಗಲಿಲ್ಲ. ಹೀಗಾಗಿ ಮುಂದಿನ ಐಪಿಎಲ್ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಹೇಳಿಕೆ ನೀಡಿದ್ದಾರೆ.


ಮುಂದಿನ ವರ್ಷ ಐಪಿಎಲ್ ಭಾರತದಲ್ಲೇ ನಡೆಯಲಿದೆ ಎಂದು ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಭಾರತದಲ್ಲೇ ಪಂದ್ಯ ನಡೆಯಬೇಕೆಂಬುದು ಬಿಸಿಸಿಐ ಆಶಯ ಎಂದಿದ್ದಾರೆ.

ಐಪಿಎಲ್ 14 ರ ಆರಂಭಿಕ ಪಂದ್ಯಗಳು ಭಾರತದಲ್ಲೇ ಆರಂಭವಾಗಿತ್ತು. ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ಮುಂದೂಡಿಕೆಯಾಗಿ ಬಳಿಕ ಯುಎಇನಲ್ಲಿ ಸಮಾಪ್ತಿಯಾಯಿತು. ಮುಂದಿನ ಐಪಿಎಲ್ ಭಾರತದಲ್ಲೇ ನಡೆಯಬೇಕೆಂಬುದು ಬಿಸಿಸಿಐ ಆಶಯ. ಇಲ್ಲಿ ಸ್ಟ್ಯಾಂಡ್ ತುಂಬಿರುವಾಗ ಅದರ ಜೋಶ್, ಮಜವೇ ಬೇರೆ. ಹೀಗಾಗಿ ಮುಂದಿನ ಐಪಿಎಲ್ ಇಲ್ಲೇ ನಡೆಯಬಹುದು ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments