ಭಾರತ-ಪಾಕ್ ವಿಶ್ವಕಪ್ ಕ್ರಿಕೆಟ್: ಸಚಿನ್ ಗೆ ಮಾತಿನ ಪೆಟ್ಟುಕೊಟ್ಟ ಸೌರವ್ ಗಂಗೂಲಿ!

Webdunia
ಭಾನುವಾರ, 24 ಫೆಬ್ರವರಿ 2019 (11:44 IST)
ಕೋಲ್ಕೊತ್ತಾ: ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಆಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಮಾಜಿ ನಾಯಕ ಸೌರವ್ ಗಂಗೂಲಿ ಮಾತಿನ ಪೆಟ್ಟು ಕೊಟ್ಟಿದ್ದಾರೆ.


ಪಾಕ್ ವಿರುದ್ಧ ಆಡದೇ ಅವರಿಗೆ ಎರಡು ಪಾಯಿಂಟ್ ಬಿಟ್ಟುಕೊಟ್ಟು ಪಂದ್ಯ ಕಳೆದುಕೊಳ್ಳುವುದು ನನಗಿಷ್ಟವಿಲ್ಲ. ನಾವು ಮತ್ತೆ ಪಾಕಿಸ್ತಾನವನ್ನು ಸೋಲಿಸುವ ಅವಕಾಶ ಎದುರಾಗಿದೆ ಎಂದು ಸಚಿನ್ ಹೇಳಿದ್ದರು.

ಸಚಿನ್ ಹೇಳಿಕೆಗೆ ಖಾಸಗಿ ವಾಹಿನಿಯೊಂದರಲ್ಲಿ ಪ್ರತಿಕ್ರಿಯಿಸಿದ ಗಂಗೂಲಿ ‘ಸಚಿನ್ ಗೆ ಎರಡು ಪಾಯಿಂಟ್ ಮಾತ್ರ ಬೇಕು. ಆದರೆ ನನಗೆ ವಿಶ್ವಕಪ್ಪೇ ಬೇಕು’ ಎಂದಿದ್ದಾರೆ. ಅಷ್ಟೇ ಅಲ್ಲದೆ, ಉಭಯ ದೇಶಗಳು ಮುಖಾಮುಖಿಯಾಗಬೇಕೇ ಬೇಡವೇ ಎಂಬುದನ್ನು ಭಾರತ ಸರ್ಕಾರ ನಿರ್ಧರಿಸುತ್ತದೆ ಎಂದಿದ್ದಾರೆ. ಇದಕ್ಕೂ ಮೊದಲು ಗಂಗೂಲಿ ಪಾಕ್ ನೊಂದಿಗೆ ಕ್ರಿಕೆಟ್ ಮಾತ್ರವಲ್ಲ, ಯಾವುದೇ ಕ್ರೀಡಾ ಸಂಬಂಧ ಇಟ್ಟುಕೊಳ್ಳಬಾರದು ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments