Daily Horoscope
✕

ಸಂಜು ಸ್ಯಾಮ್ಸನ್ ಅಭಿಮಾನಿಗಳಿಗೆ ಪ್ರಾಮಿಸ್ ಮಾಡಿದ ಸೌರವ್ ಗಂಗೂಲಿ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (08:10 IST)
ಮುಂಬೈ: ಪ್ರಸಕ್ತ ನಡೆಯುತ್ತಿರುವ ದ.ಆಫ್ರಿಕಾ ಟಿ20 ಸರಣಿ, ಮುಂಬರುವ ಟಿ20 ವಿಶ್ವಕಪ್ ನಿಂದ ಸಂಜು ಸ್ಯಾಮ್ಸನ್ ರನ್ನು ಹೊರಗಿಟ್ಟಿರುವುದು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿದೆ.

ಸಂಜು ತವರು ತಿರುವನಂತಪುರಂನಲ್ಲಿ ನಡೆದ ಪಂದ್ಯದ ವೇಳೆ ಅಭಿಮಾನಿಗಳ ಅವರ ಕಟೌಟ್ ಹಾಕಿ ಪ್ರೇಮ ವ್ಯಕ್ತಪಡಿಸಿದ್ದರು. ಇದೀಗ ಅಭಿಮಾನಿಗಳಿಗೆ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಭರವಸೆಯೊಂದನ್ನು ನೀಡಿದ್ದಾರೆ.

‘ಸಂಜು ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುವ ಅವಕಾಶವನ್ನು ಸ್ವಲ್ಪದರಲ್ಲೇ ಕಳೆದುಕೊಂಡರು. ಸಂಜು ಮುಂಬರುವ ದ.ಆಫ್ರಿಕಾ ವಿರುದ್ಧದ ಏಕದಿನ ತಂಡದ ಭಾಗವಾಗಿರಲಿದ್ದಾರೆ. ಅಲ್ಲದೆ, ಅವರು ಐಪಿಎಲ್ ನಲ್ಲಿ ಒಂದು ಫ‍್ರಾಂಚೈಸಿಯ ನಾಯಕರಾಗಿ ಉತ್ತಮ ನಿರ್ವಹಣೆ ತೋರಿದ್ದಾರೆ. ಹೀಗಾಗಿ ಖಂಡಿತವಾಗಿಯೂ ಅವರು ಭಾರತ ತಂಡದ ಭಾಗವಾಗಿದ್ದಾರೆ’ ಎಂದಿದ್ದಾರೆ ಗಂಗೂಲಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಗಾಯವಾಗಿರುವ ಇಶಾನ್ ಕಿಶನ್ ಗೆ ಸಂಜು ಸ್ಯಾಮ್ಸನ್ ಎತ್ತಲು ಸಾಧ್ಯವಾಗಿದ್ದು ಹೇಗೆ: ನೆಟ್ಟಿಗನ ಪ್ರಶ್ನೆ

ಭಾರತ vs ಜಿಂಬಾಬ್ವೆ ಮಹಿಳೆಯರು 2ನೇ ಏಕದಿನ: ಪಂದ್ಯ ಆರಂಭ ಸಮಯ, ನೇರಪ್ರಸಾರ ವಿವರ ಇಲ್ಲಿದೆ

ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ರೋಚಕ ಗೆಲುವು ಕಾಣುತ್ತಿದ್ದಂತೇ ತಿಲಕ್ ವರ್ಮ, ನಿತೀಶ್ ಸುತ್ತುವರಿದ ಭದ್ರತಾ ಸಿಬ್ಬಂದಿಗಳು Video

ಮುಂದಿನ ಸುದ್ದಿ
Show comments