Webdunia - Bharat's app for daily news and videos

Install App

ಇಂಗ್ಲೆಂಡ್ ವಿರುದ್ಧ ಭಾರತ ವೈಟ್ ವಾಶ್: ಸೌರವ್ ಗಂಗೂಲಿ

Webdunia
ಶುಕ್ರವಾರ, 4 ನವೆಂಬರ್ 2016 (11:54 IST)
ಕೋಲ್ಕೊತ್ತಾ: ಇಂಗ್ಲೆಂಡ್ ವಿರುದ್ಧ ನಡೆಯುವ ಟೆಸ್ಟ್ ಸರಣಿಯಲ್ಲಿ ಐದೂ ಪಂದ್ಯಗಳನ್ನು ಗೆದ್ದು ಭಾರತ ವೈಟ್ ವಾಶ್ ಮಾಡಲಿದೆ ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಎಲ್ಲಾ ರೀತಿಯಿಂದಲೂ ಬಲಿಷ್ಠವಾಗಿದ್ದು, ನ್ಯೂಜಿಲೆಂಡ್ ವಿರುದ್ಧ ನೀಡಿದ ಪ್ರದರ್ಶನವನ್ನೇ ಮುಂದುವರಿಸಲಿದೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಈ ಸರಣಿಯಲ್ಲಿ ಸೋಲಿನ ಭಯವಿದ್ದರೆ ಭಾರತಕ್ಕಲ್ಲ, ಇಂಗ್ಲೆಂಡ್ ಗೆ ಇರಬೇಕು ಎಂದು ಗಂಗೂಲಿ ಹೇಳಿದ್ದಾರೆ. ಇದಕ್ಕೂ ಮೊದಲು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್  ಕೂಡಾ ಇಂಗ್ಲೆಂಡ್  ಬ್ಯಾಟಿಂಗ್ ಸುಧಾರಿಸಿಕೊಳ್ಳದಿದ್ದರೆ ವೈಟ್ ವಾಶ್ ಭೀತಿ ಅನುಭವಿಸಬೇಕಾದೀತು ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments