‘ದಾದಾಗಿರಿ’ ಮಾಡಲು ಹರ್ಭಜನ್ ಸಿಂಗ್ ಬೆಂಬಲ ಕೋರಿದ ಸೌರವ್ ಗಂಗೂಲಿ

Webdunia
ಗುರುವಾರ, 17 ಅಕ್ಟೋಬರ್ 2019 (09:32 IST)
ಮುಂಬೈ: ಟೀಂ ಇಂಡಿಯಾ ನಾಯಕರಾಗಿದ್ದಾಗ ಸೌರವ್ ಗಂಗೂಲಿಗೆ ಸ್ಪಿನ್ ವಿಭಾಗದ ಪ್ರಮುಖ ಅಸ್ತ್ರವಾಗಿದ್ದವರು ಹರ್ಭಜನ್ ಸಿಂಗ್. ಇದೀಗ ಬಿಸಿಸಿಐ ಅಧ‍್ಯಕ್ಷರಾಗುತ್ತಿರುವ ಗಂಗೂಲಿ ತಮ್ಮ ಆಡಳಿತಾವಧಿಯಲ್ಲಿ ಬೆಂಬಲವಾಗಿ ನಿಲ್ಲಬೇಕೆಂದು ಭಜಿಗೆ ಮನವಿ ಮಾಡಿದ್ದಾರೆ.


ಗಂಗೂಲಿ ಅಧ್ಯಕ್ಷರಾಗುತ್ತಾರೆಂಬ ಸುದ್ದಿ ಬಂದಾಗ ಹರ್ಭಜನ್ ತಮ್ಮ ಟ್ವಿಟರ್ ಪೇಜ್ ಮೂಲಕ ‘ಕ್ಯಾಪ್ಟನ್’ ಗೆ ಅಭಿನಂದನೆ ಸಲ್ಲಿಸಿದ್ದರು. ನೀವು ನಾಯಕರಾಗಿ ತಂಡದಲ್ಲಿ ಇತರರಿಗೂ ನಾಯಕನಂತೆ ಇರಲು ಶಕ್ತಿ ತುಂಬಿದ್ದೀರಿ. ಈಗ ಅಧ್ಯಕ್ಷರಾಗಿಯೂ ಆ ಕೆಲಸ ಮಾಡುತ್ತೀರಿ ಎಂದು ನನಗೆ ಗೊತ್ತು. ನಿಮಗೆ ಅಭಿನಂದನೆಗಳು ಎಂದು ಶುಭ ಹಾರೈಸಿದ್ದರು.

ಭಜಿ ಟ್ವೀಟ್ ಗೆ ‍ಪ್ರತಿಕ್ರಿಯಿಸಿರುವ ಗಂಗೂಲಿ ‘ನಿನ್ನ ಹಾರೈಕೆಗೆ ಧನ್ಯವಾದ ಭಜ್ಜು. ಭಾರತ ತಂಡ ಗೆಲ್ಲಲು ನನಗೆ ಇನ್ನೊಂದು ತುದಿಯಿಂದ ಬೌಲಿಂಗ್ ನಲ್ಲಿ ಬೆಂಬಲವಾಗಿ ನಿಂತ ಹಾಗೆ ಈಗಲೂ ಬೆಂಬಲವಾಗಿರಬೇಕು’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments