Webdunia - Bharat's app for daily news and videos

Install App

ರೋಹಿತ್ ಗೆ ನಾಯಕನಾಗುವಂತೆ ನಾನೇ ಬಲವಂತ ಮಾಡಿದ್ದು: ಸೌರವ್ ಗಂಗೂಲಿ

Webdunia
ಶುಕ್ರವಾರ, 10 ನವೆಂಬರ್ 2023 (20:20 IST)
Photo Courtesy: Twitter
ಕೋಲ್ಕೊತ್ತಾ: ವಿರಾಟ್ ಕೊಹ್ಲಿ ಟೆಸ್ಟ್ ನಾಯತ್ವ ತ್ಯಜಿಸಿದ ಮೇಲೆ ರೋಹಿತ್ ಶರ್ಮಾ ಟೀಂ ಇಂಡಿಯಾದ ಫುಲ್ ಟೈಂ ನಾಯಕರಾಗಿ ಆಯ್ಕೆಯಾದರು.

ಆದರೆ ಅವರು ಪೂರ್ಣಪ್ರಮಾಣದ ನಾಯಕರಾಗಲು ರೋಹಿತ್ ಮೊದಲು ಒಪ್ಪಿರಲಿಲ್ಲ. ಅವರಿಗೆ ನಾನೇ ಬಲವಂತ ಮಾಡಿ ಒಪ್ಪಿಸಿದ್ದೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

‘ರೋಹಿತ್ ಮೊದಲು ನಾಯಕತ್ವ ವಹಿಸಲು ಒಪ್ಪಲಿಲ್ಲ. ಆಗ ನೀವು ಒಪ್ಪದೇ ಇದ್ದರೆ ನಿಮ್ಮ ಹೆಸರನ್ನು ನಾನೇ ಬಹಿರಂಗವಾಗಿ ಘೋಷಿಸಬೇಕಾಗುತ್ತದೆ ಎಂದಿದ್ದೆ. ಮೂರೂ ಮಾದರಿಯ ನಾಯಕತ್ವ ವಹಿಸಿದರೆ ಒತ್ತಡ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ರೋಹಿತ್ ಗೆ ನಾಯಕರಾಗುವುದು ಇಷ್ಟವಿರಲಿಲ್ಲ. ಕೊನೆಗೆ ನನ್ನ ಬಲವಂತಕ್ಕೆ ಒಪ್ಪಿದರು. ಈಗ ಅವರು ತಾನೇ ಮುಂದೆ ನಿಂತು ತಂಡ ಮುನ್ನಡೆಸುತ್ತಿದ್ದಾರೆ’ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments