ವಿರಾಟ್ ಕೊಹ್ಲಿ ಪತ್ನಿ ನೋಡುವಾಗ ನನಗೆ... ಸೌರವ್ ಗಂಗೂಲಿ

Krishnaveni K
ಶನಿವಾರ, 1 ಜೂನ್ 2024 (14:44 IST)
Photo Credit: X
ಮುಂಬೈ: ಐಸಿಸಿ ಈವೆಂಟ್ ಗಳಲ್ಲಿ ಟೀಂ ಇಂಡಿಯಾ ಯಾವತ್ತೂ ಒತ್ತಡಕ್ಕೊಳಗಾಗುತ್ತದೆ ಎಂಬ ಆರೋಪವಿದೆ. ಈಗ ಮಾಜಿ ನಾಯಕ ಸೌರವ್ ಗಂಗೂಲಿ ಕೂಡಾ ಒತ್ತಡದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಬಗ್ಗೆಯೂ ಮಾತನಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಸೌರವ್ ಗಂಗೂಲಿ, ದೊಡ್ಡ ಟೂರ್ನಿಗಳಲ್ಲಿ ಭಾರತೀಯ ಕ್ರಿಕೆಟಿಗರು ಅತೀವ ಒತ್ತಡದಲ್ಲಿರುತ್ತಾರೆ.  ವಿರಾಟ್ ಕೊಹ್ಲಿಯಂತಹ ದೊಡ್ಡ ಸ್ಟಾರ್ ಕ್ರಿಕೆಟಿಗರೂ ಒತ್ತಡದಲ್ಲಿರುತ್ತಾರೆ.

ರಾಹುಲ್ ದ್ರಾವಿಡ್ ಗೆ ನಾನು ಹೇಳಬಹುದಾದ ಸಲಹೆಯೆಂದರೆ ರಿಲ್ಯಾಕ್ಸ್ ಆಗಿರಿ,  ತಪ್ಪಾಗದಂತೆ ನೋಡಿಕೊಳ್ಳಿ ಎನ್ನಬಹುದು. ಆದರೆ ಅವರು ಚಾಂಪಿಯನ್ ಕ್ರಿಕೆಟಿಗ. ರೋಹಿತ್ ಶರ್ಮಾ ಪತ್ನಿಯನ್ನು ನಾನು ಗ್ಯಾಲರಿಯಲ್ಲಿ ಕೂತಿರುವಾಗ ನೋಡುತ್ತೇನೆ. ಅವರು ತುಂಬಾ ಒತ್ತಡದಲ್ಲಿರುತ್ತಾರೆ. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಕೂಡಾ ಎಷ್ಟು ಒತ್ತಡದಲ್ಲಿರುತ್ತಾರೆ ಎಂದು ನನಗೆ ಗೊತ್ತಾಗುತ್ತದೆ. ನಾವು ಭಾರತೀಯರು ಇಂತಹ ಒತ್ತಡದ ವಾತಾವರಣವನ್ನು ಸೃಷ್ಟಿಸಿಕೊಳ್ಳುತ್ತೇವೆ. ಆರಾಮವಾಗಿ ಸ್ವತಂತ್ರವಾಗಿ ಆಡಬೇಕು. ಆದರೆ ಅದು ಸಾಧ್ಯವಾಗುವುದಿಲ್ಲ’ ಎಂದು ಗಂಗೂಲಿ ವಿವರಿಸಿದ್ದಾರೆ.

2007 ರ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಂ ಇಂಡಿಯಾ ಒಮ್ಮೆಯೂ ಟಿ20 ವಿಶ್ವಕಪ್ ಗೆದ್ದಿಲ್ಲ. ಕಳೆದ ಒಟ್ಟು ಎಂಟು ಆವೃತ್ತಿಗಳಲ್ಲಿ ಭಾರತ ಒಮ್ಮೆ ಫೈನಲ್ ವರೆಗೂ ತಲುಪಿದ್ದು ಇದೆ. ಆದರೆ ಫೈನಲ್ ನಲ್ಲಿ ಸೋತಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments