ಟೀಂ ಇಂಡಿಯಾ ಯಾವತ್ತಿಗೂ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ: ಗಂಗೂಲಿ

Webdunia
ಶನಿವಾರ, 23 ಅಕ್ಟೋಬರ್ 2021 (08:45 IST)
ದುಬೈ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಮೊದಲ ಪಂದ್ಯವಾಡಲು ಸಜ್ಜಾಗಿರುವ ಟೀಂ ಇಂಡಿಯಾ ಎಂದೆಂದಿಗೂ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.


‘ಭಾರತದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ. ಹೀಗಾಗಿ ಪ್ರತೀ ಬಾರಿ ವಿಶ್ವಕಪ್ ನಡೆಯುವಾಗಲೂ ಭಾರತ ಚಾಂಪಿಯನ್ ಆಗುವ ಫೇವರಿಟ್ ತಂಡವಾಗಿರುತ್ತದೆ’ ಎಂದು ಗಂಗೂಲಿ ಆಂಗ್ಲ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್ ಭಾರತದ ಆತಿಥ್ಯದಲ್ಲಿ ಯುಎಇನಲ್ಲಿ ನಡೆಯುತ್ತಿದೆ. ಈ ವಿಶ್ವಕಪ್ ನಲ್ಲಿ ಇದುವರೆಗೆ ಎರಡು ಅಭ್ಯಾಸ ಪಂದ್ಯಗಳಾಡಿರುವ ಟೀಂ ಇಂಡಿಯಾ ಎರಡರಲ್ಲೂ ಗೆಲುವು ಸಾಧಿಸಿದೆ. ಮೊದಲ ಪಂದ್ಯ ಭಾನುವಾರ ಪಾಕಿಸ್ತಾನದ ಜೊತೆ ಆಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments