Webdunia - Bharat's app for daily news and videos

Install App

ರವಿಶಾಸ್ತ್ರಿ ಮೇಲೆ ಹರಿಹಾಯ್ದ ಗಂಗೂಲಿ: ಮತ್ತೆ ಶುರುವಾಗುತ್ತಾ ಮಾಜಿಗಳ ವಾರ್?

Webdunia
ಬುಧವಾರ, 5 ಸೆಪ್ಟಂಬರ್ 2018 (09:06 IST)
ಮುಂಬೈ: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತ ಬೆನ್ನಲ್ಲೇ ಮಾಜಿ ನಾಯಕ ಸೌರವ್ ಗಂಗೂಲಿ ಕೋಚ್ ರವಿಶಾಸ್ತ್ರಿ ವಿರುದ್ಧ ಹರಿಹಾಯ್ದಿದ್ದಾರೆ.

ಹಿಂದೊಮ್ಮೆ ಕೋಚ್ ಆಯ್ಕೆ ವಿಚಾರದಲ್ಲಿ ಈ ಇಬ್ಬರೂ ಮಾಜಿ ಕ್ರಿಕೆಟಿಗರು ಬಹಿರಂಗವಾಗಿಯೇ ವಾಕ್ಸಮರ ನಡೆಸಿದ್ದರು. ಬಳಿಕ ರವಿಶಾಸ್ತ್ರಿಯನ್ನು ಗಂಗೂಲಿ, ಸಚಿನ್ ಮತ್ತು ಲಕ್ಷ್ಮಣ್ ಒಳಗೊಂಡ ಕ್ರಿಕೆಟ್ ಸಮಿತಿ ಕೋಚ್ ಆಗಿ ಆಯ್ಕೆ ಮಾಡಿತ್ತು. ಆಗ ರವಿಶಾಸ್ತ್ರಿ ತಮ್ಮ ನಡುವಿನ ವೈಮನಸ್ಯ ಮುಗಿದ ಅಧ್ಯಾಯ ಎಂದಿದ್ದರು.

ಆದರೆ ಇದೀಗ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತಿದ್ದಕ್ಕೆ ರವಿಶಾಸ್ತ್ರಿಯೇ ಜವಾಬ್ದಾರಿ ಹೊರಬೇಕು. ಮುಖ್ಯ ಕೋಚ್ ಆಗಿ ಟೀಂ ಇಂಡಿಯಾ ಸೋತಿದ್ದಕ್ಕೆ ರವಿಶಾಸ್ತ್ರಿ ಉತ್ತರ ನೀಡಬೇಕು. ಹಾಗೆಯೇ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಕೂಡಾ ಯಾಕೆ ತಂಡ ಒಬ್ಬನೇ ಬ್ಯಾಟ್ಸ್ ಮನ್ ಮೇಲೆ ಡಿಪೆಂಡ್ ಆಗಿದೆ ಎಂದು ಉತ್ತರಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಗಂಗೂಲಿ ಈ ಹೇಳಿಕೆ ಮತ್ತೆ ಮಾಜಿಗಳ ಫೈಟ್ ಗೆ ಕಾರಣವಾಗುತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮುಂದಿನ ಸುದ್ದಿ
Show comments