Select Your Language

Notifications

webdunia
webdunia
webdunia
webdunia

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಸೌರವ್ ಗಂಗೂಲಿ

ಸೌರವ್ ಗಂಗೂಲಿ
ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೋನಾ ಪಾಸಿಟಿವ್ ಆಗಿರುವ ಹಿನ್ನಲೆಯಲ್ಲಿ ಗಂಗೂಲಿ ಕೋಲ್ಕೊತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಇದು ಎರಡನೇ ಬಾರಿಗೆ ಗಂಗೂಲಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ತಲೆ ಸುತ್ತು, ವಾಕರಿಕೆ ಇರುವ ಕಾರಣ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದ.ಆಫ್ರಿಕಾ ಏಕದಿನ ಸರಣಿಗೆ ಕೆಎಲ್ ರಾಹುಲ್ ನಾಯಕ?