ಐಸಿಸಿ ಮುಖ್ಯಸ್ಥ ಹುದ್ದೆಗೆ ಸೌರವ್ ಗಂಗೂಲಿ ಸ್ಪರ್ಧೆ ಸಾಧ್ಯತೆ: ಪಾಕ್ ಕ್ರಿಕೆಟಿಗನಿಂದಲೂ ಬೆಂಬಲ

Webdunia
ಸೋಮವಾರ, 8 ಜೂನ್ 2020 (08:53 IST)
ಮುಂಬೈ: ಬಿಸಿಸಿಐ ಅಧ‍್ಯಕ್ಷರಾಗಿ ಎಲ್ಲರೂ ಮೆಚ್ಚುವಂತೆ ಕೆಲಸ ಮಾಡುತ್ತಿರುವ ಸೌರವ್ ಗಂಗೂಲಿ ಈಗ ಐಸಿಸಿ ಮುಖ್ಯಸ್ಥರಾಗಲಿದ್ದಾರೆಯೇ? ಇಂತಹದ್ದೊಂದು ಸುದ್ದಿ ಓಡಾಡುತ್ತಿದೆ.


ಜುಲೈನಲ್ಲಿ ಹಾಲಿ ಮುಖ್ಯಸ್ಥ ಶಶಾಂಕ್ ಮನೋಹರ್ ಅವಧಿ ಮುಕ್ತಾಯವಾಗಲಿದ್ದು, ಅದಾದ ಬಳಿಕ ಹೊಸ ಮುಖ್ಯಸ್ಥರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಗಂಗೂಲಿ ಕೂಡಾ ಸ್ಪರ್ಧೆ ಮಾಡಬಹುದು ಎಂಬ ಸುದ್ದಿ ಓಡಾಡುತ್ತಿದೆ. ಆದರೆ ಅದು ಇನ್ನೂ ಖಚಿತವಾಗಿಲ್ಲ.

ಒಂದು ವೇಳೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿರೋಧಿಸಿದರೂ ಉಳಿದೆಲ್ಲಾ ರಾಷ್ಟ್ರಗಳ ಬೆಂಬಲದಿಂದ ಗಂಗೂಲಿ ಸುಲಭವಾಗಿ ಐಸಿಸಿ ಮುಖ್ಯಸ್ಥ ಸ್ಥಾನಕ್ಕೇರಬಹುದು. ಆದರೆ ಈ ನಡುವೆ ಪಾಕ್ ಮಾಜಿ ಕ್ರಿಕೆಟಿಗ ದನೇಶ್ ಕನೇರಿಯಾ ಗಂಗೂಲಿಯನ್ನು ಬೆಂಬಲಿಸಿ ಮಾತನಾಡಿದ್ದಾರೆ. ಒಂದು ವೇಳೆ ಗಂಗೂಲಿ ಐಸಿಸಿ ಮುಖ್ಯಸ್ಥರಾದರೆ ಕ್ರಿಕೆಟ್ ನಲ್ಲಿ ಮತ್ತಷ್ಟು ಒಳ್ಳೆಯ ಕೆಲಸ ಮಾಡಬಹುದು. ಅವರು ಅಧ್ಯಕ್ಷರಾದರೆ ಚೆನ್ನಾಗಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments