Webdunia - Bharat's app for daily news and videos

Install App

ನುಡಿದಂತೆ ನಡೆಯುತ್ತಾರಾ ಇಂದು ಗಂಗೂಲಿ?! ಇಂದು ಧೋನಿ ಭವಿಷ್ಯ ನಿರ್ಧಾರ?!

Webdunia
ಗುರುವಾರ, 24 ಅಕ್ಟೋಬರ್ 2019 (09:04 IST)
ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಇಂದು ಧೋನಿ ಭವಿಷ್ಯ ನಿರ್ಧಾರ ಮಾಡುವುದಾಗಿ ಹೇಳಿದ್ದರು. ನುಡಿದಂತೆ ನಡೆಯುತ್ತಾರಾ ದಾದಾ ಎನ್ನುವುದು ಸದ್ಯದ ಕುತೂಹಲ.


ಧೋನಿ ನಿವೃತ್ತಿ ಬಗ್ಗೆ ಅವರ ಬಳಿ ಮತ್ತು ಟೀಂ ಇಂಡಿಯಾ ನಾಯಕ ಕೊಹ್ಲಿ, ಆಯ್ಕೆಗಾರರ ಜತೆ ಅಕ್ಟೋಬರ್ 24 ರಂದು ಚರ್ಚೆ ಮಾಡುವುದಾಗಿ ಗಂಗೂಲಿ ಹೇಳಿದ್ದರು. ಗಂಗೂಲಿ ಹೇಳಿದಂತೆ ಮಾಡಿದರೆ ಇಂದು ಧೋನಿ ಭವಿಷ್ಯದ ಬಗ್ಗೆ ಒಂದು ನಿರ್ಧಾರಕ್ಕೆ ಬರುವ ಸಾಧ‍್ಯತೆಯಿದೆ.

ಮೊನ್ನೆಯಷ್ಟೇ ಧೋನಿ ಬಗ್ಗೆ ಗಂಗೂಲಿ ನಿಮ್ಮ ಜತೆ ಚರ್ಚಿಸಿದ್ದಾರಾ ಎಂದು ನಾಯಕ ಕೊಹ್ಲಿಯನ್ನು ಕೇಳಿದಾಗ ಇನ್ನೂ ಮಾತನಾಡಿಲ್ಲವೆಂದಿದ್ದರು. ಇಂದು ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments