ಅಧ್ಯಕ್ಷನಾಗುತ್ತಿರುವುದಕ್ಕೆ ಕ್ರಿಕೆಟ್ ಸ್ನೇಹಿತರಿಗೆ ಭರ್ಜರಿ ಪಾರ್ಟಿ ಕೊಡಿಸಲಿರುವ ಗಂಗೂಲಿ

Webdunia
ಶನಿವಾರ, 19 ಅಕ್ಟೋಬರ್ 2019 (09:06 IST)
ಮುಂಬೈ: ಬಿಸಿಸಿಐ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಕ್ರಿಕೆಟ್ ಸ್ನೇಹಿತರಿಗೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ.


ಗಂಗೂಲಿ ಅಧ್ಯಕ್ಷರಾಗುತ್ತಿರುವುದಕ್ಕೆ ಅವರ ನಾಯಕತ್ವದಲ್ಲಿ ಆಡಿದ, ಸ್ನೇಹಿತ ಕ್ರಿಕೆಟಿಗರು ಮನಃಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದರು. ಇದೀಗ ಗಂಗೂಲಿ ತಮ್ಮ ಸ್ನೇಹಿತರಿಗಾಗಿ ಪಾರ್ಟಿ ಕೊಡಿಸ್ತಿದ್ದಾರೆ.

ಅಕ್ಟೋಬರ್ 25 ರಂದು ತಮ್ಮ ನಿವಾಸದಲ್ಲಿ ಮಾಜಿ ಕ್ರಿಕೆಟಿಗರಿಗಾಗಿ ಔತಣಕೂಟ ನೀಡುತ್ತಿದ್ದಾರೆ. ಇದರಲ್ಲಿ ಮಾಜಿ ನಾಯಕ ಅಜರುದ್ದೀನ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ವಿವಿಎಸ್ ಲಕ್ಷ್ಮಣ್ ಸೇರಿದಂತೆ ಕ್ರಿಕೆಟಿಗರು, ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments