ಹೆಂಡ್ತಿ ಮತ್ತು ಗರ್ಲ್ ಫ್ರೆಂಡ್ ಮಾತ್ರ ಟೆನ್ ಷನ್ ಕೊಡೋದು: ಗಂಗೂಲಿ

Webdunia
ಭಾನುವಾರ, 19 ಡಿಸೆಂಬರ್ 2021 (09:45 IST)
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಕ್ರಮಣಕಾರೀ ಮನೋಭಾವದ ಜೊತೆಗೆ ಅಷ್ಟೇ ಹಾಸ್ಯ ಪ್ರವೃತ್ತಿ ಇರುವವರೂ ಕೂಡಾ. ಇತ್ತೀಚೆಗೆ ಬಿಸಿಸಿಐ-ಕೊಹ್ಲಿ ನಡುವಿನ ತಿಕ್ಕಾಟದ ಬಗ್ಗೆಯೂ ಅವರು ಅಷ್ಟೇ ತಮಾಷೆ ಮನೋಭಾವದಲ್ಲಿ ಮಾತನಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಗಂಗೂಲಿ, ಕೊಹ್ಲಿ ಆಕ್ರಮಣಕಾರಿ ಮನೋಭಾವದ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿರುವ ಗಂಗೂಲಿ, ಕೊಹ್ಲಿ ಸ್ವಭಾವ ನನಗೆ ಇಷ್ಟ. ಆದರೆ ಒಂದು ವಿಚಾರಕ್ಕೆ ಅಗತ್ಯಕ್ಕಿಂತ ಹೆಚ್ಚು ಹೋರಾಟ ಮಾಡುತ್ತಾರೆ ಎಂದಿದ್ದಾರೆ.

ಇನ್ನು, ಒತ್ತಡಗಳನ್ನು ಹೇಗೆ ನಿಭಾಯಿಸುತ್ತೀರಿ ಎಂದು ಕೇಳಿದಾಗ, ‘ಹೆಂಡತಿ ಮತ್ತು ಗರ್ಲ್ ಫ್ರೆಂಡ್ ಮಾತ್ರ ಟೆನ್ ಷನ್ ಕೊಡುವವರು. ಉಳಿದಿದ್ದನ್ನೆಲ್ಲಾ ನಿಭಾಯಿಸಬಹುದು’ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments