South Africa vs India test: ಡೀನ್ ಎಲ್ಗರ್ ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಗಿಫ್ಟ್

Krishnaveni K
ಶುಕ್ರವಾರ, 5 ಜನವರಿ 2024 (09:50 IST)
Photo Courtesy: Twitter
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಆಫ್ರಿಕಾ ಕ್ರಿಕೆಟಿಗ ಡೀನ್ ಎಲ್ಗರ್ ಪಾಲಿಗೆ ಕೊನೆಯ ಟೆಸ್ಟ್ ಪಂದ್ಯವಾಗಿತ್ತು.

ಹೀಗಾಗಿ ಭಾರತೀಯ ಕ್ರಿಕೆಟಿಗರು ಅವರಿಗೆ ಗೌರವಯುತ ವಿದಾಯ ಹೇಳಿದ್ದಾರೆ. ಮೊನ್ನೆಯಷ್ಟೇ ಕೊಹ್ಲಿ ಎಲ್ಗರ್ ವಿಕೆಟ್ ಪಡೆದ ಬಳಿಕ ಸಂಭ್ರಮಿಸಬೇಡಿ ಎಂದು ತಂಡದ ಆಟಗಾರರಿಗೆ ಮನವಿ ಮಾಡಿ ಗೌರವ ಸೂಚಿಸಿದ್ದು ಎಲ್ಲರ ಗಮನ ಸೆಳೆದಿತ್ತು.

ಇದೀಗ ಪಂದ್ಯ ಮುಕ್ತಾಯವಾದ ಬಳಿಕವೂ ಭಾರತೀಯ ಆಟಗಾರರು ಎಲ್ಗರ್ ಗೆ ತಕ್ಕ ವಿದಾಯ ಹೇಳಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಶರ್ಮಾ ಉಡುಗೊರೆ ಮೂಲಕ ಎಲ್ಗರ್ ಗೆ ವಿದಾಯ ಕೋರಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ 18 ನಂಬರ್ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಇನ್ನು, ರೋಹಿತ್ ಶರ್ಮಾ ಪ್ರಶಸ್ತಿ ವಿತರಣೆ ವೇಳೆ ಎಲ್ಲಾ ಆಟಗಾರರೂ ಸಹಿ ಹಾಕಿದ ತಂಡದ ಜರ್ಸಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಮುಂದಿನ ಸುದ್ದಿ
Show comments