Webdunia - Bharat's app for daily news and videos

Install App

ವಿಶ್ವಕಪ್ ನಲ್ಲಿ ಟೀಂ ಇಂಡಿಯಾಗೆ ಬೆಸ್ಟ್ ಆಫ್ ಲಕ್ ಹೇಳಲು ತಯಾರಾಗಿದೆ 20 ಕೆಜಿ ಕೇಕ್!

Webdunia
ಶುಕ್ರವಾರ, 31 ಮೇ 2019 (09:24 IST)
ನವದೆಹಲಿ: ಇಂಗ್ಲೆಂಡ್ ನಲ್ಲಿ ನಿನ್ನೆಯಿಂದ ಆರಂಭವಾಗಿರುವ ವಿಶ್ವಕಪ್ 2019 ಕ್ಕೆ ಚಾಲನೆ ದೊರೆತಿದೆ. ಟೂರ್ನಮೆಂಟ್ ನಲ್ಲಿ ಪ್ರಬಲ ತಂಡವೆನಿಸಿಕೊಂಡಿರುವ ಟೀಂ ಇಂಡಿಯಾಗೆ ಅಭಿಮಾನಿಗಳು ಬೆಸ್ಟ್ ಆಫ್ ಲಕ್ ಹೇಳುತ್ತಿದ್ದಾರೆ.


ಈ ನಡುವೆ ಲುಥಿಯಾನದ ಪೇಸ್ಟ್ರಿ ಅಂಗಡಿಯೊಂದರಲ್ಲಿ ಟೀಂ ಇಂಡಿಯಾಗೆ ವಿಶ್ ಮಾಡಲು ವಿಶೇಷ ಕೇಕ್ ತಯಾರಿಸಲಾಗಿದೆ. ಇದರ ತೂಕ ಬರೋಬ್ಬರಿ 20 ಕೆ.ಜಿ.

ಈ ಕೇಕ್ ಇದೀಗ ಪೇಸ್ಟ್ರಿ ಶಾಪ್ ನ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ವಿಶ್ವಕಪ್ ಕಲಾಕೃತಿಯ ಜತೆಗೆ ವಿರಾಟ್ ಕೊಹ್ಲಿ ಮತ್ತು ಧೋನಿ ಕುಳಿತಿರುವ ಚಿತ್ರ ಈ ಕೇಕ್ ನಲ್ಲಿದೆ. ಇದರ ಮುಂದೆ ನಿಂತು ಸೆಲ್ಫೀ ಕ್ಲಿಕ್ಕಿಸುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್‌ಸ್ಪಿನ್ನರ್‌ ಅಮಿತ್ ಮಿಶ್ರಾ

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಈ ರೀತಿ ಆಡುವುದು ಇದೇ ಫಸ್ಟ್

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಮಾತ್ರ ಏನು ಸ್ಪೆಷಲ್ಲಾ.. ಲಂಡನ್ ವಾಸಿ ಕೊಹ್ಲಿಗೆ ಅಲ್ಲಿಯೇ ಫಿಟ್ನೆಸ್ ಟೆಸ್ಟ್

ಮುಂದಿನ ಸುದ್ದಿ
Show comments