Webdunia - Bharat's app for daily news and videos

Install App

2023 ರ ಏಕದಿನ ವಿಶ್ವಕಪ್ ಭಾರತದಲ್ಲೇ ನಡೆಯಲಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸ್ಪಷ್ಟನೆ

Webdunia
ಗುರುವಾರ, 20 ಅಕ್ಟೋಬರ್ 2022 (16:18 IST)
ನವದೆಹಲಿ: 2023 ರ ಏಷ್ಯಾ ಕಪ್ ಪಾಕಿಸ್ತಾನದಲ್ಲಿ ನಡೆದರೆ ಟೀಂ ಇಂಡಿಯಾ ಆ ದೇಶಕ್ಕೆ ಪ್ರಯಾಣ ಬೆಳೆಸದು ಎಂಬ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ಪಾಕ್ ಕೆಂಗಣ್ಣಿಗೆ ಗುರಿಯಾಗಿತ್ತು.

ಹಾಗೊಂದು ವೇಳೆ ಭಾರತ ನಮ್ಮ ದೇಶಕ್ಕೆ ಬರದೇ ಹೋದರೂ ನಾವೂ ನಮ್ಮ ತಂಡವನ್ನು 2023 ರ ಏಕದಿನ ವಿಶ್ವಕಪ್ ಗೆ ಭಾರತಕ್ಕೆ ಕಳುಹಿಸಲ್ಲ ಎಂದು ಪಿಸಿಬಿ ಸಂದೇಶ ರವಾನಿಸಿತ್ತು.

ಇದರ ಬೆನ್ನಲ್ಲೇ ಈ ಬಗ್ಗೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿಕೆ ನೀಡಿದ್ದು, ‘ಇದು ಬಿಸಿಸಿಐ ವಿಚಾರವಾಗಿದ್ದು, ಅವರೇ ಈ ಬಗ್ಗೆ ಹೇಳಿಕೆ ನೀಡುತ್ತಾರೆ. 2023 ರ ಏಕದಿನ ವಿಶ್ವಕಪ್ ಭಾರತದಲ್ಲಿಯೇ ಅದ್ಧೂರಿಯಾಗಿ ನಡೆಯಲಿದೆ. ಪಾಕಿಸ್ತಾನವೂ ಪಾಲ್ಗೊಳ್ಳಲಿದೆ. ಎಲ್ಲಾ ತಂಡಗಳಿಗೆ ಸ್ವಾಗತ. ಕ್ರಿಕೆಟ್ ಕ್ಷೇತ್ರಕ್ಕೆ ಭಾರತದ ಕೊಡುಗೆ ದೊಡ್ಡದು’ ಎಂದಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments