ಅರೆಸ್ಟ್ ಆಗುವ ಮೊದಲು ರಾಹುಲ್ ದ್ರಾವಿಡ್ ಗೇ ಬೈದಿದ್ದರಂತೆ ವೇಗಿ ಶ್ರೀಶಾಂತ್!

Webdunia
ಶನಿವಾರ, 4 ಮೇ 2019 (08:19 IST)
ನವದೆಹಲಿ: ಟೀಂ ಇಂಡಿಯಾದ ಮೆಂಟಲ್ ಕಂಡೀಷನಿಂಗ್ ಕೋಚ್ ಆಗಿ ಕೆಲಸ ಮಾಡಿದ್ದ ಪ್ಯಾಡಿ ಅಪ್ಟನ್ ಭಾರತೀಯ ಕ್ರಿಕೆಟಿಗರ ಬಗ್ಗೆ ಒಂದೊಂದೇ ಸ್ಪೋಟಕ ರಹಸ್ಯಗಳನ್ನು ಹರಿಯಬಿಡುತ್ತಿದ್ದಾರೆ.


ಪ್ಯಾಡಿ ತಮ್ಮ ಆತ್ಮಕತೆ ದಿ ಬೇರ್ ಫೂಟ್ ಕೋಚ್ ಎಂಬ ಪುಸ್ತಕದಲ್ಲಿ ಗೌತಮ್ ಗಂಭೀರ್ ಮಾನಸಿಕವಾಗಿ ಅಭದ್ರತೆಯಿಂದ ಬಳಲುತ್ತಿದ್ದರು ಎಂದು ಬರೆದುಕೊಂಡಿದ್ದ ವಿಚಾರ ಭಾರೀ ಸುದ್ದಿಯಾಗಿತ್ತು.

ಇದೀಗ ಆ ಪುಸ್ತಕದಲ್ಲಿ ಇನ್ನೂ ಒಂದು ಸ್ಪೋಟಕ ಮಾಹಿತಿಯಿದ್ದು, ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಕೂಡಾ ಆಗಿದ್ದ ‘ವಾಲ್’ ರಾಹುಲ್ ದ್ರಾವಿಡ್ ಗೆ ವೇಗಿ ಶ್ರೀ‍ಶಾಂತ್ ಸಾರ್ವಜನಿಕವಾಗಿ ಬೈದಿದ್ದರು. ಕೊನೆಗೆ ಶ್ರೀ‍ಶಾಂತ್ ಕೆಟ್ಟ ನಡವಳಿಕೆಯಿಂದ ಬೇಸತ್ತು ಅವರನ್ನು ಮನೆಗೆ ಕಳುಹಿಸಲಾಯಿತು ಎಂದು ಬರೆದಿರುವ ಸಂಗತಿ ಬಹಿರಂಗಗೊಂಡಿದೆ.

ಇದಾದ ಕೆಲವೇ ದಿನಗಳ ಬಳಿಕ ಶ್ರೀಶಾಂತ್ ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಅರೆಸ್ಟ್ ಆದರು ಎಂದಿದ್ದಾರೆ. ಆದರೆ ಶ್ರೀಶಾಂತ್ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಅಪ್ಟನ್ ರನ್ನು ಸುಳ್ಳುಗಾರ ಎಂದು ಜರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

WPL 2026: ಆರನೇ ಗೆಲುವಿನ ಕನಸಿನಲ್ಲಿರುವ ಆರ್ ಸಿಬಿ ವನಿತೆಯರಿಗೆ ಇಂದು ಯಾರು ಎದುರಾಳಿ ಗೊತ್ತಾ

IND vs NZ: ನನ್ನ ಒಂದು ಪ್ರಶ್ನೆಗೆ ಇಂದು ಉತ್ತರ ಸಿಕ್ತು: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಮುಂದಿನ ಸುದ್ದಿ
Show comments