Webdunia - Bharat's app for daily news and videos

Install App

ಬಿಗ್ ಬಾಸ್ ನಲ್ಲಿ ಸಚಿನ್ ತೆಂಡುಲ್ಕರ್ ಬಗ್ಗೆ ಶ್ರೀಶಾಂತ್ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 17 ಅಕ್ಟೋಬರ್ 2018 (07:48 IST)
ಮುಂಬೈ: ಬಿಗ್ ಬಾಸ್ ನಲ್ಲಿ ಸ್ಪರ್ಧಿಸುತ್ತಿರುವ ಕ್ರಿಕೆಟಿಗ ಶ್ರೀಶಾಂತ್ ಸಚಿನ್ ತೆಂಡುಲ್ಕರ್ ಬಗ್ಗೆ ರಹಸ್ಯವೊಂದನ್ನು ಹೇಳಿದ್ದಾರೆ.

ಮ್ಯಾಚ್‍ ಫಿಕ್ಸಿಂಗ್ ನಿಂದಾಗಿ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿದ್ದ ಶ್ರೀಶಾಂತ್ ಇದೀಗ ಸಲ್ಮಾನ್ ಖಾನ್ ನಿರೂಪಿಸುತ್ತಿರುವ ಬಿಗ್ ಬಾಸ್ ಹಿಂದಿ ಅವತರಣಿಕೆಯಲ್ಲಿ ಸ್ಪರ್ಧಿ.  ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳ ಜತೆ ಮಾತನಾಡುವಾಗ ಶ್ರೀಶಾಂತ್ ಹಿಂದೊಮ್ಮೆ ತಮಗೆ ಸಚಿನ್ ಸಹಾಯ ಮಾಡಿದ್ದನ್ನು ಸ್ಮರಿಸಿಕೊಂಡಿದ್ದಾರೆ.

2011 ರ ವಿಶ್ವಕಪ್ ಗೆಲುವಿನ ನಂತರ ತಂಡದ ಸಂದರ್ಶನವೊಂದು ನಡೆಯುತ್ತಿತ್ತು. ಆ ಕಾರ್ಯಕ್ರಮದಲ್ಲಿ ಎಲ್ಲರ ಸಾಧನೆಯನ್ನೂ ಸ್ಮರಿಸಲಾಯಿತು. ಆದರೆ ಎಲ್ಲಾ ಆಟಗಾರರನ್ನು ಕೊಂಡಾಡಿದ್ದರು, ಆದರೆ ನನ್ನ ಹೆಸರನ್ನು ಬಿಟ್ಟಿದ್ದರು. ಆ ಸಂದರ್ಭದಲ್ಲಿ ಸಚಿನ್ ನನ್ನ ಹೆಸರನ್ನು ಪ್ರತ್ಯೇಕವಾಗಿ ಹೇಳಿ ಗೆಲುವಿನಲ್ಲಿ ನನ್ನ ಪಾತ್ರ ದೊಡ್ಡದು ಎಂದಿದ್ದರು. ಆ ವೇಳೆ ನನಗೆ ಅಳುವೇ ಬಂದಿತ್ತು’ ಶ್ರೀಶಾಂತ್ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments