Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾ ಕೋಚ್ ಆಗಲು ಆಸಕ್ತಿ ವಹಿಸಿದ ಶ್ರೀಲಂಕಾದ ಖ್ಯಾತ ಕ್ರಿಕೆಟಿಗ

ಮಹೇಲಾ ಜಯವರ್ಧನೆ
ಮುಂಬೈ , ಮಂಗಳವಾರ, 23 ಜುಲೈ 2019 (09:43 IST)
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಹಲವರು ಕೋಚ್ ಆಗಲು ಆಸಕ್ತಿ ವಹಿಸುತ್ತಿದ್ದಾರೆ.


ಮೂಲಗಳ ಪ್ರಕಾರ ಇದೀಗ ಶ್ರೀಲಂಕಾ ಮಾಜಿ ನಾಯಕ ಮಹೇಲಾ ಜಯವರ್ಧನೆ ಕೂಡಾ ಆಕಾಂಕ್ಷಿಗಳಲ್ಲಿ ಒಬ್ಬರು ಎನ್ನಲಾಗಿದೆ. ಟೀಂ ಇಂಡಿಯಾಗೆ ಕೋಚ್ ಆಗಲು ಮಹೇಲಾ ಆಸಕ್ತಿ ವಹಿಸಿದ್ದಾರೆ. ಈಗಾಗಲೇ ಐಪಿಎಲ್ ನಲ್ಲಿ ಕೋಚ್ ಆಗಿ ಯಶಸ್ವಿಯಾಗಿರುವ ಮಹೇಲಾಗೆ ಈಗ ಭಾರತದ ರಾಷ್ಟ್ರೀಯ ತಂಡಕ್ಕೆ ಕೋಚ್ ಆಗುವ ಆಕಾಂಕ್ಷೆಯಿದೆ ಎನ್ನಲಾಗಿದೆ.

ಕಪಿಲ್ ದೇವ್ ನೇತೃತ್ವದ ಸಲಹಾ ಸಮಿತಿ ಕೋಚ್ ಆಯ್ಕೆ ನಡೆಸಲಿದ್ದು, ಮಹೇಲಾ ಅಧಿಕೃತವಾಗಿ ಅರ್ಜಿ ಸಲ್ಲಿಸಿದರೆ ಅವರ ಹೆಸರೂ ಪರಿಗಣನೆಗೆ ಬರಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಸೇನೆ ಸೇರುತ್ತೇನೆಂದ ಧೋನಿಯ ಅಣಕ ಮಾಡಿದ ಇಂಗ್ಲೆಂಡ್ ಕ್ರಿಕೆಟಗನ ಬೆವರಿಳಿಸಿದ ಅಭಿಮಾನಿಗಳು