Webdunia - Bharat's app for daily news and videos

Install App

ಲಂಕಾ ಸೋಲಿಸಿದ ಕಿವೀಸ್: ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಗೆ ಟೀಂ ಇಂಡಿಯಾ

Webdunia
ಸೋಮವಾರ, 13 ಮಾರ್ಚ್ 2023 (14:04 IST)
Photo Courtesy: Twitter
ಮುಂಬೈ: ಕ್ರೈಸ್ಟ್  ಚರ್ಚ್ ನಲ್ಲಿ ನಡೆದ ನ್ಯೂಜಿಲೆಂಡ್-ಶ್ರೀಲಂಕಾ ಪಂದ್ಯದಲ್ಲಿ ಕಿವೀಸ್ ರೋಚಕ ಗೆಲುವು ಸಾಧಿಸಿದ್ದರಿಂದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆದಿದೆ.

ಶ್ರೀಲಂಕಾ ಮತ್ತು ಭಾರತ ನಡುವೆ ಗೆಲುವಿನ ಸರಾಸರಿ ಲೆಕ್ಕಾಚಾರದಲ್ಲಿ ಪೈಪೋಟಿಯಿತ್ತು. ಒಂದು ವೇಳೆ ಲಂಕಾ ಇಂದು ಗೆಲುವು ಕಂಡಿದ್ದರೆ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಕನಸು ಭಗ್ನವಾಗುತ್ತಿತ್ತು. ಆದರೆ ಲಂಕಾ ಸೋತಿದ್ದರಿಂದ ಭಾರತದ ಫೈನಲ್ ಹಾದಿ ಸುಗಮವಾಗಿದೆ. ಇದೀಗ ನಡೆಯುತ್ತಿರುವ ಆಸೀಸ್ ವಿರುದ್ಧದ ಟೆಸ್ಟ್ ಡ್ರಾನತ್ತ ಸಾಗುತ್ತಿದ್ದು, ಈ ಪಂದ್ಯದ ಫಲಿತಾಂಶಕ್ಕೆ ಯಾವುದೇ ಮಹತ್ವವಿಲ್ಲವಾಗಿದೆ.

ಇಂದು ಕೇನ್ ವಿಲಿಯಮ್ಸನ್ ಅಜೇಯ ಶತಕ (121) ಮತ್ತು ಡೆರಿಲ್ ಮಿಚೆಲ್ (81) ಸಾಹಸದ ಬ್ಯಾಟಿಂಗ್ ನಿಂದಾಗಿ ನ್ಯೂಜಿಲೆಂಡ್ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿತು. ಅಂತಿಮವಾಗಿ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 285 ರನ್ ಗಳಿಸಿ ಭಾರತದ ಹಾದಿ ಸುಗಮವಾಗಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments