ಏಷ್ಯಾ ಕಪ್ ಆಯೋಜಿಸಬೇಕಿರುವ ಶ್ರೀಲಂಕಾಕ್ಕೆ ಆರ್ಥಿಕ ಹಿಂಜರಿತದ ಹೊಡೆತ

Webdunia
ಭಾನುವಾರ, 5 ಜೂನ್ 2022 (08:30 IST)
ಕೊಲೊಂಬೋ: ಈ ಬಾರಿ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಶ್ರೀಲಂಕಾ ಆತಿಥ್ಯ ವಹಿಸುವುದು ಎಂದು ಈ ಮೊದಲು ತೀರ್ಮಾನವಾಗಿತ್ತು. ಆದರೆ ಈಗ ಲಂಕಾ ಕ್ರಿಕೆಟ್ ಮಂಡಳಿಗೆ ದೇಶದಲ್ಲಿರುವ ಆರ್ಥಿಕ ಹಿಂಜರಿತದ ಭೀತಿ ಎದುರಾಗಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಈಗ ಕ್ರಿಕೆಟ್ ಸರಣಿ ಆಯೋಜಿಸುವುದೇ ಕಷ್ಟವಾಗಿದೆ. ಏಷ್ಯಾ ಕಪ್ ಗೆ ಮುನ್ನ ನಡೆಯಲಿರುವ ದ್ವಿಪಕ್ಷೀಯ ಸರಣಿಯನ್ನು ಯಶಸ್ವಿಯಾಗಿ ನಿಭಾಯಿಸಿದರೆ ಏಷ್ಯಾ ಕಪ್ ಆಯೋಜಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ನ ಒಪ್ಪಿಗೆ ಸಿಗಲಿದೆ.

ಇದೀಗ ಶ್ರೀಲಂಕಾ ಆಸ್ಟ್ರೇಲಿಯಾ ಸರಣಿ ಆಯೋಜಿಸುತ್ತಿದ್ದು, ಅದರಲ್ಲಿ ಯಶಸ್ವಿಯಾದರೆ ಮುಂದೆ ಏಷ್ಯಾ ಕಪ್ ಆಯೋಜನೆ ಸುಲಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments