ಟೀಂ ಇಂಡಿಯಾ ವಿರುದ್ಧ ಸರಣಿ ಆರಂಭಕ್ಕೂ ಮೊದಲೇ ಬಿಳಿ ಬಾವುಟ ಹಾರಿಸಿದ ಆಸೀಸ್ ನಾಯಕ!

Webdunia
ಸೋಮವಾರ, 11 ಸೆಪ್ಟಂಬರ್ 2017 (08:21 IST)
ಮುಂಬೈ: ಇದುವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಸರಣಿ ನಡೆದಾಗಲೆಲ್ಲಾ ಪರಸ್ಪರ ಕಿತ್ತಾಟಗಳು ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಉತ್ತಮ ಕ್ರೀಡಾ ಸ್ಪೂರ್ತಿಯಿಂದ ಆಡುತ್ತೇವೆ ಎಂದು ಆಸೀಸ್ ನಾಯಕ ಸ್ಟೀವ್ ಸ್ಮಿತ್ ಹೇಳಿಕೊಂಡಿದ್ದಾರೆ.


 
ಭಾರತದ ವಿರುದ್ಧ ಐದು ಏಕದಿನ ಮತ್ತು ಮೂರು ಟಿ29 ಸರಣಿ ಆಡಲಿರುವ ಆಸೀಸ್ ಕ್ರಿಕೆಟ್ ಬಗ್ಗೆ ಹೆಚ್ಚಿನ ಗಮನವಿರಲಿದೆ. ಭಾರತ ಕಠಿಣ ಎದುರಾಳಿ. ಅದು ನಮಗೆ ದೊಡ್ಡ ಸವಾಲಾಗಲಿದೆ ಎಂದಿದ್ದಾರೆ.

‘ಅವರ ಬಳಿ ಸಾಕಷ್ಟು ಬೌಲಿಂಗ್ ಆಯ್ಕೆಗಳಿವೆ. ನಾವೂ ಸೀಮಿತ ಓವರ್ ಗಳ ಪಂದ್ಯದಲ್ಲಿ ಪಳಗಿದ್ದೇವೆ. ಇದು ಟೆಸ್ಟ್ ಪಂದ್ಯಕ್ಕಿಂತ ವಿಭಿನ್ನವಾಗಿದೆ. ಹಾಗಾಗಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು. ಇತರ ರಗಳೆಗಳ ಬಗ್ಗೆ ನಾವು ಗಮನಕೊಡಲ್ಲ’ ಎಂದು ಸ್ಟೀವ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಯುವರಾಜ್ ಸಿಂಗ್ ಗೆ ನಿರ್ಗಮನದ ಹಾದಿ ತೋರಿತೇ ಬಿಸಿಸಿಐ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments