Webdunia - Bharat's app for daily news and videos

Install App

ಬೆನ್ನು ನೋವಿದ್ದರೂ ಮೊದಲ ಟೆಸ್ಟ್ ಗೆ ಸ್ಟೀವ್ ಸ್ಮಿತ್ ಫಿಟ್ ಎಂದು ಘೋಷಿಸಿದ ಆಸ್ಟ್ರೇಲಿಯಾ

Webdunia
ಬುಧವಾರ, 16 ಡಿಸೆಂಬರ್ 2020 (10:10 IST)
ಅಡಿಲೇಡ್: ಭಾರತದ ವಿರುದ್ಧ ಹಗಲು ರಾತ್ರಿಯಾಗಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ಪ್ರಮುಖ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ ರನ್ನು ಫಿಟ್ ಎಂದು ಆಸೀಸ್ ಘೋಷಣೆ ಮಾಡಿದೆ.


ಅಸಲಿಗೆ ಅವರಿಗೆ ಬೆನ್ನು ನೋವಿದೆ. ಅದು ಸಂಪೂರ್ಣ ಗುಣವಾಗಿಲ್ಲ. ಹಾಗಿದ್ದರೂ ಭಾರತದ ವಿರುದ್ಧ ಚೆನ್ನಾಗಿ ಆಡುವ ಸ್ಮಿತ್ ರನ್ನು ಕಳೆದುಕೊಂಡರೆ ತಮಗೆ ದೊಡ್ಡ ಹೊಡೆತ ಬೀಳುತ್ತದೆ ಎನ್ನುವ ಕಾರಣಕ್ಕೆ ಫಿಟ್ ಎಂದು ಘೋಷಿಸಿದೆ. ಇನ್ನು, ಅವರ ಗಾಯದ ಬಗ್ಗೆ ಮಾತನಾಡಿರುವ ಆಸೀಸ್ ನಾಯಕ ಟಿಮ್ ಪೇಯ್ನ್ ಅವರ ಬೆನ್ನು ನೋವು ಗಂಭೀರವಲ್ಲ. ಆಡುವಷ್ಟು ಸಮರ್ಥರಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments