Daily Horoscope
✕

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟುವರ್ಟ್ ಬಿನ್ನಿ

Webdunia
ಸೋಮವಾರ, 30 ಆಗಸ್ಟ್ 2021 (10:30 IST)
ಬೆಂಗಳೂರು: ಕರ್ನಾಟಕದ ಆಲ್ ರೌಂಡರ್ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ.


ಭಾರತದ ಪರ ಒಟ್ಟು 23 ಪಂದ್ಯಗಳನ್ನಾಡಿದ್ದ ಬಿನ್ನಿ, 2014 ರಲ್ಲಿ ಬಾಂಗ್ಲಾದೇಶದ ವಿರುದ್ಧ ಏಕದಿನ ಪಂದ್ಯದಲ್ಲಿ 4 ರನ್ ಗಳಿಗೆ 6 ವಿಕೆಟ್ ಕಿತ್ತಿದ್ದು, ಸಾಧನೆಯಾಗಿದೆ.

1983 ರ ವಿಶ್ವಕಪ್ ವಿಜೇತ ತಂಡದ ಕ್ರಿಕೆಟಿಗ ರೋಜರ್ ಬಿನ್ನಿ ಪುತ್ರರಾಗಿರುವ ಸ್ಟುವರ್ಟ್ ಬಿನ್ನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಾಕಷ್ಟು ಅವಕಾಶ ಸಿಗಲಿಲ್ಲ. 37 ವರ್ಷದ ಬಿನ್ನಿ ಈಗ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದು, ತಮ್ಮ ವೃತ್ತಿ ಜೀವನಕ್ಕೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments