Webdunia - Bharat's app for daily news and videos

Install App

ಶ್ರೀಲಂಕಾ ವಿರುದ್ಧ ಟೆಸ್ಟ್ ತಂಡಕ್ಕೆ ಸ್ಟುವರ್ಟ್ ಬಿನ್ನಿ ಸೇರ್ಪಡೆ

Webdunia
ಸೋಮವಾರ, 17 ಆಗಸ್ಟ್ 2015 (13:23 IST)
ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಶ್ರೀಲಂಕಾ ವಿರುದ್ಧ ಆಗಸ್ಟ್ 20ರಂದು ಪಿಎಸ್‌ಎಸ್ ಓವಲ್‍‌ನಲ್ಲಿ ಎರಡನೇ ಟೆಸ್ಟ್ ಆರಂಭವಾಗುವುದಕ್ಕೆ ಮುಂಚೆ ಭಾರತದ ಟೆಸ್ಟ್ ತಂಡವನ್ನು ಸೇರಲಿದ್ದಾರೆ. ಈ ಬೆಳವಣಿಗೆ ಬಗ್ಗೆ ಬಿಸಿಸಿಐ ಟ್ವೀಟ್ ಮಾಡಿದ್ದು, ಯಾರ ಬದಲಿಗೆ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆಂಬ ಬಗ್ಗೆ ಪ್ರಸ್ತಾಪಿಸಿಲ್ಲ. ಭಾರತ ತಂಡದ ಕೆಲವು ಆಟಗಾರರು ಕೆಲವು ತೊಂದರೆಗಳಿಂದ ಬಳಲುತ್ತಿದ್ದರು.

ಮುರಳಿ ವಿಜಯ್ ಮಂಡಿರಜ್ಜು ನೋವಿನಿಂದ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದರೆ, ಶಿಖರ್ ಧವನ್ ಮೊದಲ ದಿನ ಕ್ಯಾಚ್ ಡ್ರಾಪ್ ಮಾಡಿದ ಬಳಿಕ ಗಾಯಗೊಂಡ ಕೈಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.  ಆದರೆ ಯಾವುದೇ ಆಟಗಾರನಿಗೆ ಗಾಯವಾಗಿಲ್ಲ ಮತ್ತು ಬಿನ್ನಿಯನ್ನು 15 ಮಂದಿಯ ತಂಡಕ್ಕೆ ಮಾತ್ರ ಸೇರಿಸಲಾಗಿದೆ ಎಂದು ವರದಿಯೊಂದು ಹೇಳುತ್ತಿದೆ.

ಮೊದಲ ಟೆಸ್ಟ್ 63 ರನ್‌ಗಳಿಂದ ಕಳೆದುಕೊಂಡಿದ್ದ ಭಾರತ ಗುರುವಾರ ಪಿ ಸರಾ ಓವಲ್‌ನಲ್ಲಿ ನಡೆಯುವ ಪಂದ್ಯದಲ್ಲಿ ಪುಟಿದೇಳುವ ಆಶಯ ಹೊಂದಿದೆ. ಕುಮಾರ್ ಸಂಗಕ್ಕರಾಗೆ ಇದು ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments