ರಣಜಿ ಟ್ರೋಫಿ ಆಡಿಸುವುದೇಕೆ? ಟೀಂ ಇಂಡಿಯಾಗೆ ಅವಕಾಶ ಸಿಗದೇ ಇದ್ದಕ್ಕೆ ಸಿಟ್ಟುಹೊರಹಾಕಿದ ಕ್ರಿಕೆಟಿಗ

Webdunia
ಗುರುವಾರ, 5 ಸೆಪ್ಟಂಬರ್ 2019 (09:35 IST)
ಮುಂಬೈ: ನಮ್ಮಂತಹ ಸಣ್ಣ ರಾಜ್ಯಗಳ ಆಟಗಾರರು ನಿಮಗೆ ಕಾಣಿಸಲ್ವೇ? ರಣಜಿ ಟ್ರೋಫಿಯಲ್ಲಿ ಫೈನಲ್ ವರೆಗೆ ಆಡಿದರೂ ಆ ಪರ್ಫಾಮೆನ್ಸ್ ಆಧಾರದಲ್ಲಿ ಅವಕಾಶ ಕೊಡಲ್ಲ ಯಾಕೆ? ಹೀಗಂತ ಸೌರಾಷ್ಟ್ರ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಶೆಲ್ಡನ್ ಜ್ಯಾಕ್ಸನ್ ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಿಸಿಸಿಐ ವಿರುದ್ಧ ಹರಿಹಾಯ್ದಿರುವ ಶೆಲ್ಡನ್ ಟೀಂ ಇಂಡಿಯಾಗೆ ಅವಕಾಶ ಪಡೆಯಲು ರಣಜಿ ಟ್ರೋಫಿಯಂತಹ ಪಂದ್ಯಗಳು ಮಾನದಂಡವಾಗುವುದಿಲ್ಲ ಎಂದಾದರೆ ಅಂತಹ ಟೂರ್ನಿ ಆಡಿಸುವುದೇಕೆ? ಎಂದು ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಧೋನಿಯಿಂತ ತೆರವಾದ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಗೆ ಮಣೆ ಹಾಕಲಾಗಿದೆ. ಅಷ್ಟೇ ಅಲ್ಲದೆ, ಟೀಂ ಇಂಡಿಯಾಗೆ ಯುವ ಆಟಗಾರರನ್ನು ಆಯ್ಕೆ ಮಾಡಲಾಗುತ್ತಿದ್ದರೂ ಸೌರಾಷ್ಟ್ರ ತಂಡವನ್ನು ಕಡೆಗಣಿಸಲಾಗುತ್ತಿದೆ. ರಣಜಿ ಟ್ರೋಫಿ ಫೈನಲ್ ವರೆಗೆ ಆಡಿದ ತಂಡವಾಗಿದ್ದರೂ ಸೌರಾಷ್ಟ್ರದ ಯಾವ ಆಟಗಾರನಿಗೂ ಟೀಂ ಇಂಡಿಯಾದಲ್ಲಿ ಅವಕಾಶವಿಲ್ಲ. ಕೇವಲ ಭಾರತ ಎ ತಂಡದಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಶೆಲ್ಡನ್ ಆಯ್ಕೆ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ತಾರತಮ್ಯ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments