‘ಮಾವ’ ಸುನಿಲ್ ಶೆಟ್ಟಿ ಇಂಪ್ರೆಸ್ ಮಾಡಿದ ಕೆಎಲ್ ರಾಹುಲ್!

Webdunia
ಶುಕ್ರವಾರ, 13 ಆಗಸ್ಟ್ 2021 (10:16 IST)
ಲಾರ್ಡ್ಸ್: ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ನಲ್ಲಿ ಶತಕ ಗಳಿಸಿದ ಬಳಿಕ ರೂಮರ್ಡ್ ಗರ್ಲ್ ಫ್ರೆಂಡ್ ಅಥಿಯಾ ಶೆಟ್ಟಿ ಹಾಗೂ ಅವರ ತಂದೆ, ನಟ ಸುನಿಲ್ ಶೆಟ್ಟಿ ಪ್ರತಿಕ್ರಿಯೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.


ಅಥಿಯಾ ರಾಹುಲ್ ಗೆ ಹಾರ್ಟ್ ಇಮೋಜಿ ಹಾಕಿ ಅಭಿನಂದನೆ ಸಲ್ಲಿಸಿದರೆ ಸುನಿಲ್ ಶೆಟ್ಟಿ ತಮ್ಮ ಮಗಳ ಗೆಳೆಯನಿಗೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.

ಮೆಕ್ಕಾ ಆಫ್ ಕ್ರಿಕೆಟ್ ಮೈದಾನದಲ್ಲಿ ಶತಕ ಗಳಿಸಿದ್ದಕ್ಕೆ ಅಭಿನಂದನೆಗಳು ಬಾಬ. ತುಂಬಾ ಚೆನ್ನಾಗಿ ಆಡಿದೆ. ಹಾಗೇ ನನಗೆ ನೀಡಿದ ಬರ್ತ್ ಡೇ ಗಿಫ್ಟ್ ಗೂ ಧನ್ಯವಾದ’ ಎಂದಿದ್ದಾರೆ. ಮೊನ್ನೆಯಷ್ಟೇ ಸುನಿಲ್ ಶೆಟ್ಟಿ ಬರ್ತ್ ಡೇ ಆಚರಿಸಿಕೊಂಡಿದ್ದರು. ಈ ದಿನಕ್ಕೆ ರಾಹುಲ್ ವಿಶೇಷ ಉಡುಗೊರೆ ನೀಡಿ ತಮ್ಮ ಭಾವೀ ಮಾವನನ್ನು ಇಂಪ್ರೆಸ್ ಮಾಡಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ಮುಂದಿನ ಸುದ್ದಿ
Show comments