Webdunia - Bharat's app for daily news and videos

Install App

ವಿರಾಟ್ ಕೊಹ್ಲಿ, ಸಚಿನ್ ಮನವಿಗೆ ಕೊನೆಗೂ ಸಿಕ್ತು ಅದ್ಭುತ ರೆಸ್ಪಾನ್ಸ್!

Webdunia
ಮಂಗಳವಾರ, 5 ಜೂನ್ 2018 (09:39 IST)
ಮುಂಬೈ: ಭಾರತೀಯ ಫುಟ್ ಬಾಲ್ ನ್ನು ಬೆಂಬಲಿಸುವಂತೆ ಫುಟ್ಬಾಲ್ ಆಟಗಾರ ಸುನಿಲ್ ಚೆಟ್ರಿ ಮಾಡಿದ ಟ್ವೀಟ್ ಗೆ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್ ಬೆಂಬಲ ಸೂಚಿಸಿದ್ದಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ.

ನಿನ್ನೆ ಮುಂಬೈನಲ್ಲಿ ನಡೆದ ಇಂಟರ್ ಕಾಂಟಿನೆಂಟಲ್ ಕಪ್ ನ ಭಾರತ ಮತ್ತು ಕೀನ್ಯಾ ನಡುವಿನ ಪಂದ್ಯದ ಟಿಕೆಟ್ ಗಳು ಸಂಪೂರ್ಣವಾಗಿ ಸೋಲ್ಡ್ ಔಟ್ ಆಗಿತ್ತು.

ನಮ್ಮನ್ನು ಬೈಯಿರಿ, ಟೀಕೆ ಮಾಡಿ ಆದರೆ ನಾವು ಎಲ್ಲೇ ಆಡುತ್ತಿದ್ದರೂ ಭಾರತೀಯ ಫುಟ್ ಬಾಲ್ ನ್ನು ಬೆಂಬಲಿಸಿ ಎಂದು ಸುನಿಲ್ ಚೆಟ್ರಿ ಟ್ವೀಟ್ ಮಾಡಿದ್ದರು. ಇದಕ್ಕೆ ಬೆಂಬಲವಾಗಿ ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್ ವಿಡಿಯೋ ಸಂದೇಶ ನೀಡಿದ್ದರು. ಅದಕ್ಕೆ ಅಭಿಮಾನಿಗಳು ಅದ್ಭುತವಾಗಿಯೇ ಪ್ರತಿಕ್ರಿಯಿಸಿದ್ದಾರೆ. ವಿಶೇಷವೆಂದರೆ ಸುನಿಲ್ ಚೆಟ್ರಿ ಆಡಿದ ಈ ನೂರನೇ ಪಂದ್ಯದಲ್ಲಿ ಭಾರತ ಜಯಗಳಿಸಿದ್ದಲ್ಲದೆ, ಸ್ವತಃ ಚೆಟ್ರಿ 2 ಗೋಲು ಗಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments