Webdunia - Bharat's app for daily news and videos

Install App

ರೋಹಿತ್, ರೆಹಾನೆ, ವಿರಾಟ್ ವೈಯಕ್ತಿಕ ದಾಖಲೆಗೆ ಆಡುತ್ತಿದ್ದಾರೆ: ಗವಾಸ್ಕರ್ ಕಿಡಿ

Webdunia
ಭಾನುವಾರ, 11 ಜೂನ್ 2023 (18:17 IST)
ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರ ಮೇಲೆ ಮಾಜಿ ಕ್ರಿಕೆಟಿಗರಿಗೂ ಸಿಟ್ಟಿಗೆದ್ದಿದ್ದಾರೆ.

ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ನೇರವಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಅಜಿಂಕ್ಯಾ ರೆಹಾನೆ ಮೇಲೆ ಆಕ್ರೋಶ ಹೊರಹಾಕಿದ್ದಾರೆ.

‘ವಿರಾಟ್, ರೋಹಿತ್, ರೆಹಾನೆ ವೈಯಕ್ತಿಕ ದಾಖಲೆಗಾಗಿ ಆಡುತ್ತಿದ್ದಾರೆ. ನಾನು ಗಮನಿಸಿದ ಹಾಗೆ ಭಾರತೀಯ ಆಟಗಾರರು ದಾಖಲೆಯ ಸನಿಹವಿದ್ದಾಗ ಕೆಟ್ಟ ಹೊಡೆತಕ್ಕೆ ಕೈ ಹಾಕಿ ಔಟ್ ಆಗುತ್ತಿದ್ದಾರೆ. ಅರ್ಧಶತಕ ಹೊಡೆಯುವುದು ಮುಖ್ಯವಾಗಿರಬಹುದು ಆದರೆ ಅದಕ್ಕಾಗಿ ನಿಮ್ಮ ವಿಕೆಟ್ ಕಳೆದುಕೊಳ್ಳುವುದಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ. ದ್ವಿತೀಯ ಇನಿಂಗ್ಸ್ ನಲ್ಲಿ ಈ ಮೂವರೂ ಬ್ಯಾಟಿಗರು ಅರ್ಧಶತಕದ ಸಮೀಪವಿದ್ದಾಗ ದೊಡ್ಡ ಹೊಡೆತಕ್ಕೆ ಕೈ ಹಾಕಿ ಔಟ‍್ ಆಗಿದ್ದರು.

ಇನ್ನು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಕೂಡಾ ಇದೇ ಕಾರಣಕ್ಕೆ ರೋಹಿತ್ ಶರ್ಮಾರನ್ನು ಟೀಕಿಸಿದ್ದಾರೆ. ರೋಹಿತ್ ಫೂಟ್ ವರ್ಕ್ ತಪ್ಪಾಗಿರಲಿಲ್ಲ. ಆದರೆ ಸ್ಪಿನ್ನರ್ ಗಳು ಬಂದಾಗ ರನ್ ಗಳಿಸಲು ಆತುರ ಮಾಡಿ ವಿಕೆಟ್ ಒಪ್ಪಿಸಿದರು ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments