ಕೊಹ್ಲಿ ನಂಗೆ 20 ನಿಮಿಷ ಸಮಯ ಕೊಟ್ರೆ ಸಾಕು: ಸುನಿಲ್ ಗವಾಸ್ಕರ್

Webdunia
ಮಂಗಳವಾರ, 19 ಜುಲೈ 2022 (10:01 IST)
ಮುಂಬೈ: ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ವಿರಾಟ್ ಕೊಹ್ಲಿಗೆ ಸಹಾಯ ಮಾಡಲು ರೆಡಿ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಕೊಹ್ಲಿ ಪದೇ ಪದೇ ಆಫ್ ಲೈನ್ ಆಚೆ ಹೋಗುವ ಚೆಂಡು ಕೆಣಕಿ ಔಟಾಗುತ್ತಿದ್ದಾರೆ. ಈ ಕಾರಣಕ್ಕೆ ಅವರು ಟ್ರೋಲ್ ಆಗುತ್ತಿದ್ದಾರೆ. ಇದೀಗ ಗವಾಸ್ಕರ್ ಕೊಹ್ಲಿ ಸಮಸ್ಯೆ ನಿವಾರಿಸಲು ತಮ್ಮಲ್ಲಿ ಸಲಹೆಗಳಿವೆ ಎಂದಿದ್ದಾರೆ.

‘ನನಗೆ ಕೊಹ್ಲಿ 20 ನಿಮಿಷ ಸಮಯ ಕೊಟ್ರೆ ಸಾಕು. ಅವರ ಸಮಸ್ಯೆ ಏನು ಮತ್ತು ಅದಕ್ಕೆ ಏನು ಮಾಡಬಹುದು ಎಂದು ಹೇಳಿಕೊಡುವೆ. ಅದರಿಂದ ಸಮಸ್ಯೆಯಾಗಲ್ಲ ಎಂದಲ್ಲ, ಆದರೆ ನನ್ನ ಸಲಹೆ ಅವರಿಗೆ ಉಪಯೋಗವಾಗಬಹುದು. ಒಬ್ಬ ಆರಂಭಿಕನಾಗಿ ಅನುಭವವಿರುವುದರಿಂದ ನನಗೆ ಗೊತ್ತಿರುವ ಸಲಹೆಗಳನ್ನು ನೀಡಬಲ್ಲೆ. ಅದು ಅವರಿಗೆ ಉಪಯೋಗವಾಗಬಹುದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments